Browsing: jenabad

ಜೆಹಾನಾಬಾದ್ (ಬಿಹಾರ),ಜೂ.29- ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿ ಐವರು ಸುಟ್ಟು ಕರಕಲಾದ ಹೃದಯ ವಿದ್ರಾವಕ ಘಟನೆ ನಗರದ ಜೆಹಾನಾಬಾದ್‌ನ ಘೋಸಿ ಬಳಿ‌ ಇಂದು ಬೆಳಗ್ಗೆ ನಡೆದಿದೆ.ಘಟನೆಯಲ್ಲಿ…

Read More