Browsing: Karnataka

ಬೆಂಗಳೂರು,ಜ‌.23: ಕಲಿಯುಗದ ಆರಾಧ್ಯ ದೈವ ಎಂದೆ ಪೂಜಿಸಲ್ಪಡುವ ತಿರುಪತಿಯ ವೆಂಕಟೇಶ್ವರನನ್ನು ಆರಾಧಿಸಲು ತೆರಳುವ ಭಕ್ತರು ವಸತಿ ಹಾಗೂ ದೇವರ ದರ್ಶನಕ್ಕೆ ಪರದಾಡುತ್ತಾರೆ.ಈ ಭಕ್ತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ಇದೀಗ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.…

Read More

ಬೆಂಗಳೂರು, ಜ.3 ನಾಯಕತ್ವದ ಕೊರತೆಯಿಂದ ತತ್ತರಿಸಿರುವ ಜೆಡಿಎಸ್ ಶಾಸಕರು ಇದೀಗ ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರಕ್ಕೆ ಸಜ್ಜುಗೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ವಯೋ ಸಹಜ ಕಾರಣದಿಂದಾಗಿ ಪಕ್ಷ ಸಂಘಟನೆಯಲ್ಲಿ ತೊಡಗಲು ಸಾಧ್ಯವಾಗುತ್ತಿಲ್ಲ.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ…

Read More

ಬೆಂಗಳೂರು,ಜ.2- ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ಹೇಳಿಕೊಂಡು ಚಿನ್ನಾಭರಣ ವ್ಯಾಪಾರಿಗಳು ಸೇರಿದಂತೆ ಹಲವರನ್ನು ವಂಚಿಸಿದ ಆರೋಪದಲ್ಲಿ ಸಿಲುಕಿರುವ ಐಶ್ವರ್ಯಗೌಡ, ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಹಾಗೂ ಅವರ ಪುತ್ರ ನಿಖಿಲ್…

Read More

ಚಾಮರಾಜನಗರ,ಜ.2-ಮಗುವಿಗೆ ಸೌತೆಕಾಯಿ ತಿನ್ನಿಸಿದ ವಿಚಾರದಲ್ಲಿ ರೊಚ್ಚಿಗೆದ್ದ ವ್ಯಕ್ತಿಯೊಬ್ಬ ಕುಟುಂಬದ ಮೂವರಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25)…

Read More

ಬೆಂಗಳೂರು,ಡಿ.30-ಕ್ರಿಕೆಟ್ ಪ್ರಾಯೋಜಕತ್ವದ ಹೆಸರಿನಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕನ ಸೋಗಿನಲ್ಲಿ ಕರೆ ಮಾಡಿ ವಂಚಿಸಿರುವ ದುಷ್ಕರ್ಮಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನಶಂಕರಿ 2ನೇ ಹಂತದಲ್ಲಿರುವ ಸಂಗೀತಾ ಮೊಬೈಲ್ಸ್ ಶೋರೂಮ್ ಮಾಲೀಕರಾಗಿರುವ ರಾಜೇಶ್…

Read More