ಬೆಂಗಳೂರು,ಜೂ.14-ನಗರದಲ್ಲಿ ಬೈಕ್ ವೀಲ್ಹಿಂಗ್, ಸ್ಟಂಟ್ ಮಾಡಿ ಪ್ರಕರಣ ದಾಖಲಿಸಿಕೊಳ್ಳುವವರ ಪೈಕಿ ಅಪ್ರಾಪ್ತರೇ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಕಳೆದ ಜ.1 ರಿಂದ ಮೇ 31ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದವರ ಪೈಕಿ…
Browsing: Karnataka
ಮೈಸೂರು,ಜೂ.9-ನಾಗರಹೊಳೆ ರಾಷ್ಟ್ರಿಯ ಉದ್ಯಾನದ ನಡುವಿನಲ್ಲಿರುವ ಆನೆಮಾಳ ಹಾಡಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಗಾಯಗೊಂಡಿದ್ದ ಆದಿವಾಸಿ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಆನೆಮಾಳ ಹಾಡಿಯ ಪುಟ್ಟಪ್ಪ (75) ಕಾಡಾನೆ ದಾಳಿಯಿಂದ ಮೃತಪಟ್ಟವರು. ಕಳೆದ ರಾತ್ರಿ ಪುಟ್ಟಪ್ಪ ಹಾಗು ಇನ್ನೋರ್ವ ಯುವಕ…
ತುಮಕೂರು :ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾಗಿ ಧಗ ಧಗ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ.ಕಳೆದ ರಾತ್ರಿ ಮೈದಾ ಹಿಟ್ಟು ತುಂಬಿಕೊಂಡು ಹೋಗುತ್ತಿದ್ದ ಲಾರಿ ಭಸ್ಮವಾಗಿದೆ. ತುಮಕೂರು ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ…
ಚಿಕ್ಕಮಗಳೂರು,ಜೂ.9-ಎರಡು ಬೃಹತ್ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ನಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.ತರೀಕೆರೆ ಮೂಲದ ಶಿವಕುಮಾರ್, ಸುಂದ್ರೇಶ್, ಮಹಾಂತೇಶ್ ಹಾಗು ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ನೂರ್…
ಕಾರವಾರ,ಜೂ.9- ರೈಲಿನಲ್ಲಿ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಬರೋಬರಿ ಎರಡು ಕೋಟಿ ಹಣವನ್ನು ನಗರದ ರೈಲ್ವೆ ಪೊಲೀಸರು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ.…