ಬೆಂಗಳೂರು, ಅ.26 – ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಹೊಂದಿರುವ ಪೆಡೆಂಟ್ ಧರಿಸಿ ಪೊಲೀಸರಿಂದ ಬಂಧನಕ್ಕೊಳಗಾದ ಬೆನ್ನಲ್ಲೇ ಇಂತಹುದೇ ಹಲವು ದೂರುಗಳು ಪೊಲೀಸ್ ಮತ್ತು ಅರಣ್ಯ ವಿಚಕ್ಷಣಾ ದಳವನ್ನು ತಲುಪುತ್ತಿವೆ. ಇದೀಗ…
Browsing: m
ಬೆಂಗಳೂರು, ಅ.26- ವನ್ಯಜೀವಿ ಉತ್ಪನ್ನಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದು. ಆಭರಣಗಳಾಗಿ ಬಳಸುವುದು ಅಕ್ಷಮ್ಯ ಅಪರಾಧ ಹಾಗೂ ವನ್ಯಜೀವಿ ಕಾಯಿದೆ ಉಲ್ಲಂಘನೆ ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಕೊರತೆಯಿದೆ. ಹೀಗಾಗಿ, ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ…
ಬೆಂಗಳೂರು, 26 – ಕುಮಾರಸ್ವಾಮಿ ರಾಜಕಾರಣದ ವಿಲನ್ ಎಂದು ಟೀಕಿಸಿರುವುದಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ,ಹೌದು, ನಾನು ಸಿದ್ದರಾಮಯ್ಯಗೆ (Siddaramaiah) ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಎಂದು ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ…
ಬೆಂಗಳೂರು, ಅ.26- ಕನಕಪುರ ಬೆಂಗಳೂರಿನ ಭಾಗವಾಗಬೇಕು ಎಂಬ ತಮ್ಮ ಹೇಳಿಕೆಯ ಕುರಿತಂತೆ ಉಂಟಾಗಿರುವ ವಿವಾದ ಮತ್ತು ಗೊಂದಲಕ್ಕೆ ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ಹಾಗೂ ಹಾರೋಹಳ್ಳಿ ತಾಲೂಕುಗಳನ್ನು…
ಕಾರವಾರ,ಅ.26 -ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪರಿಚಯ ಬೆಳೆಸಿದ ಸ್ನೇಹಿತನ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಟ್ಕಳ ತಾಲೂಕಿನ ಭಟ್ಕಳದ ಹಾಡವಳ್ಳಿಯಲ್ಲಿ ನಡೆದಿದೆ. ಹಾಡವಳ್ಳಿಯ ನೇತ್ರಾ ಗೋವಾಳಿ(24) ಆತ್ಮಹತ್ಯೆಗೆ ಶರಣಾದ ದುರ್ದೈವಿ.…