ಅಪರಾಧ ಮುಡಾ ಅಧಿಕಾರಿಗಳಿಗೆ ED ಸಮನ್ಸ್ .By vartha chakraಅಕ್ಟೋಬರ್ 25, 20240 ಬೆಂಗಳೂರು,ಅ.25- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ… Read More