ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಶಿಗ್ಗಾಂವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣಕ್ಕೆ ಭರ್ಜರಿ ರಂಗು ಬಂದಿದೆ. ಚುನಾವಣೆ ಆಯೋಗ ಇಲ್ಲಿಯವರೆಗೆ ಈ…
Browsing: News
ಬೆಂಗಳೂರು,ಸೆ.26- ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ. ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ…
ಬೆಂಗಳೂರು. ಅತ್ಯಾಚಾರ, ಹನಿಟ್ರಾಪ್, ಇಂಜೆಕ್ಷನ್ ಚುಚ್ಚುವ ಪಿತೂರಿ ಸೇರದಂತೆ ಹಲವಾರು ಗಂಭೀರ ಆರೋಪ ಪ್ರಕರಣಗಳಲ್ಲಿ ಬಂಧಿಯಾಗಿ ಜೈಲು ಸೇರಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಮುನಿರತ್ನ ವಿರುದ್ಧ ದ ಮತ್ತೊಂದು ಗಂಭೀರ ಸ್ವರೂಪದ ಆರೋಪ…
ಬೆಂಗಳೂರು,ಸೆ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿರುವ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಯಾವ ನಿಯಮಾವಳಿಗಳ ಆಧಾರದಲ್ಲಿ ತನಿಖೆ ನಡೆಸಬೇಕು ಎಂಬ ಜಿಜ್ಞಾಸೆ ಉಂಟಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿಗಳ…
ಬೆಂಗಳೂರು,ಸೆ.26- ಬೇಲೀಯೇ ಎದ್ದು ಹೊಲ ಮೇಯ್ದ ನಾಣ್ನುಡಿ ಸತ್ಯವಾದ ಘಟನೆ ಇದು. ಅಕ್ರಮವೆಸಗಿದ ಆರೋಪಿಗಳಿಂದಲೇ ಹಣ ಪೀಕಿದ ತನಿಖಾಧಿಕಾರಿ ಸಸ್ಪೆಂಡ್ ಆಗಿದ್ದಾರೆ. ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣದ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್…