Browsing: News

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು. ಸುರಿಯುವ ಮಳೆಯ ನಡುವೆಯೇಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶವವನ್ನು ಮೆರವಣಿಗೆ ಮೂಲಕ‌ ಸಾಗಿಸಲಾಯಿತು‌‌.…

Read More