ಕೋವಿಡ್–19 ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯಾತ್ರೆಯನ್ನು ಜುಲೈ 14ರಿಂದ 26ರವರೆಗೆ ನಡೆಸಲು ನಿರ್ಧರಿಸಲಾಗಿದೆ.
Browsing: News
Read More
ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರ್ತಿರುವ ಈ ಸಿನಿಮಾಗೆ ಜಯತೀರ್ಥ ಆಕ್ಷನ್ ಕಟ್ ಹೇಳಿದ್ದಾರೆ.
ನಟಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಎರ್ನಾಕುಲಂ ಸೌತ್ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ನಟ-ನಿರ್ಮಾಪಕ ವಿಜಯ್ಬಾಬು ಅವರನ್ನು ಕೊಚ್ಚಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸಂವಿಧಾನ ಶಿಲ್ಪಿ ಪದದ ಸೇರ್ಪಡೆಗೆ ನಿರ್ಧರಿಸಿದ್ದು, 9ನೇ ತರಗತಿ ಪಠ್ಯಪುಸ್ತಕದಲ್ಲಿ ಮರು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ.
ರೂಲ್ಸ್ ಬ್ರೇಕ್ ಮಾಡುವ ವಾಹನಗಳ ಮೇಲೆ ಮಾತ್ರ ನಿಗಾ ಇಡಿ ಎಂದು ಟ್ರಾಫಿಕ್ ಪೊಲೀಸರಿಗೆ ಸೂಚನೆ ನೀಡಲಾಗಿದೆ.