ಸಾಯಿ ಪಲ್ಲವಿ ಪ್ರಸ್ತುತ ತಮ್ಮ ಮುಂಬರುವ ತೆಲುಗು ಚಿತ್ರ ‘ವಿರಾಟ ಪರ್ವಂ’ ಪ್ರಚಾರದಲ್ಲಿದ್ದಾರೆ.
Browsing: News
Read More
ಕನ್ನಡತಿ ಸೀರಿಯಲ್ ಕಲರ್ಸ್ ಕನ್ನಡದಲ್ಲಿ ಅತ್ಯಂತ ಕಡಿಮೆ ವೀಕ್ಷಕರನ್ನು ಹೊಂದಿದ ಪ್ರೈಮ್ ಟೈಮ್ ಸೀರಿಯಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜ ಭವನಕ್ಕೆ ಲಗ್ಗೆ ಹಾಕಿ ಪ್ರತಿಭಟನೆ ನಡೆಸಿದರು.
24 ಗಂಟೆಯಲ್ಲಿ 7624 ಜನರು ಕೋವಿಡ್ನಿಂದ ಗುಣಮುಖರಾಗಿದ್ದಾರೆ.
ಬರೋಬ್ಬರಿ 27 ವರ್ಷಗಳ ಬಳಿಕ ಇಂಟರ್ನೆಟ್ ಎಕ್ಸ್ಪ್ಲೋರರ್ ತನ್ನ ಸೇವೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಿದೆ.