Browsing: News

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಪುತ್ರಿ ರೇಣುಕಾ ಸಂಚಾರಿ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ. ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕಾರು ತಡೆದು ದಂಡ ವಿಧಿಸಿದ ಬಳಿಕ ಟ್ರಾಫಿಕ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
“ನಿಮಗೆ ಅರವಿಂದ ಲಿಂಬಾವಳಿ ಗೊತ್ತಾ? ನಾನು ಅವರ ಮಗಳು. ಅಷ್ಟೆ” ಎಂದು ಟ್ರಾಫಿಕ್ ಪೊಲೀಸರಿಗೆ ರೇಣುಕಾ ಆವಾಜ್ ಹಾಕಿದ್ದಾರೆ. ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಮಾಧ್ಯಮದವರ ಮೇಲೂ ಆಕೆ ದೌರ್ಜನ್ಯ ಎಸಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊಸದಾಗಿ 7,240 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 524723 ಕ್ಕೆ ಏರಿಕೆಯಾಗಿದೆ.
ಬುಧವಾರಕ್ಕೆ ಹೋಲಿಸಿದರೆ (5,233) ಗುರುವಾರ ಪ್ರಕರಣಗಳ ಸಂಖ್ಯೆಯಲ್ಲಿ ಬಹುತೇಕ 2 ಸಾವಿರದಷ್ಟು ಏರಿಕೆಯಾಗಿದೆ.
ಈ ಒಂದು ದಿನದ ಅವಧಿಯಲ್ಲಿ 3,591 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ 7,240 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ.

Read More

ನವದೆಹಲಿ: ನಿರೀಕ್ಷೆಯಂತೆಯೇ ಗುಜರಾತ್‌ನ ಪಾಟಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರಿದ್ದಾರೆ. 28 ವರ್ಷದ ಹಾರ್ದಿಕ್ ಅವರಿಗೆ ಗುಜರಾತ್‌ನ ಗಾಂಧಿನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೇಸರಿ ಶಾಲು ಮತ್ತು ಟೊಪ್ಪಿ ಹಾಕಿ ಪಕ್ಷಕ್ಕೆ ಸ್ವಾಗತಿಸಲಾಗಿದೆ.…

Read More

ಮುಂಬೈ: ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಮತ್ತೊಮ್ಮೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಹಣಕಾಸು ನೀತಿ ಬಿಡುಗಡೆ ಮಾಡಿದ್ದು, ರೆಪೊ ದರವನ್ನು ಶೇ 0.50ರಷ್ಟು ಹೆಚ್ಚಿಸುತ್ತಿರುವುದಾಗಿ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ನೇಮಿಸಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ರೋಹಿತ್ ಚಕ್ರತೀರ್ಥರ ನೇಮಕಕ್ಕೆ ಸಾಲು ಸಾಲು ವಿವಾದಗಳು ಎದುರಾದ…

Read More