ಜೂನ್‌ನಲ್ಲಿ ತೆರವಾಗಲಿರುವ ವಿಧಾನಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ಧಿಡೀರ್ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿವೆ.ಕಾಂಗ್ರೆಸ್ ನ ವೀಣಾ ಅಚ್ಚಯ್ಯ, ಅಲ್ಲಂ ವೀರಭದ್ರಪ್ಪ, ಬಿಜೆಪಿಯ ಲಕ್ಷ್ಮಣ್ ಸವದಿ ಸೇರಿದಂತೆ…
Browsing: News
ಅಪೆಕ್ಸ್ ಬ್ಯಾಂಕ್ ನಿಂದ ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಪಡೆದಿರುವ ಸಾಲದಲ್ಲಿ 6 ಸಾವಿರ ಕೋಟಿಗೂ ಹೆಚ್ಚು ಬಾಕಿ ಉಳಿಸಿಕೊಂಡಿವೆ ಅವುಗಳಿಗೆ ಸಂಬಂಧಿಸಿದವರೆಲ್ಲರಿಗೂ ನೋಟಿಸ್ ಜಾರಿಗೊಳಿಸಿ ಬಾಕಿ ಪಾವತಿಸುವಂತೆ ಸೂಚಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ…
ಬೆಂಗಳೂರು,ಮೇ.9-ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿ ಭಾರೀ ಪ್ರಮಾಣದ ಗಲಭೆ ನಡೆಯುವುದನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸರಾಯಿ ಪಾಳ್ಯದ ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳಾಗಿದ್ದು ಇವರ ಬಂಧನದಿಂದ…
ಮೈಸೂರಿನಿಂದ ಗೋವಾಗೆ ತೆರಳುವ ವಿಮಾನ ಬಾರದ ಹಿನ್ನೆಲೆ ಪ್ರಯಾಣಿಕರು ಅಧಿಕಾರಿಗಳ ವಿರುದ್ಧ ಕಿಡಿಕಾರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಭಾನುವಾರ ಮಧ್ಯಾಹ್ನ 3.30 ಗಂಟೆಗೆ ವಿಮಾನ ಹಾರಾಟ ನಡೆಸಬೇಕಿತ್ತು. ಆದರೆ, ವಿಮಾನ ರಾತ್ರಿ…
ರಷ್ಯಾ ದೇಶ ಯುಕ್ರೇನ್ ದೇಶದ ಮೇಲೆ ದಾಳಿ ಮಾಡಿ ಸುಲಭವಾಗಿ ಜಯ ಪಡೆಯಬಹುದು ಎನ್ನುವ ಲೆಕ್ಕಾಚಾರದಲ್ಲಿತ್ತು. ಆದರೆ ರಷ್ಯಾದ ಅಧ್ಯಕ್ಷ ವ್ಲ್ಯಾಡಿಮೀರ್ ಪುಟಿನ್ ಗೆ ಯುಕ್ರೇನ್ ದೇಶದ ಸೈನಿಕರ ಮತ್ತು ನಾಗರಿಕರ ಬದ್ಧತೆ ಮತ್ತು ಹೋರಾಟದ…