ಚಿಕ್ಕಮಗಳೂರು,ನ.30- ಬಾಬಾ ಬುಡನ್ ಗಿರಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು ಸಂಪೂರ್ಣ ಹಿಂದೂ ಪೀಠ ಎಂದು ಘೋಷಿಸುವಂತೆ ಆಗ್ರಹಿಸುವ ಗುರಿಯೊಂದಿಗೆ ಈ ಬಾರಿ ದತ್ತಮಾಲ ಅಭಿಯಾನ…
Browsing: News
ನವದೆಹಲಿ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಾತೆಗಳ ಹಂಚಿಕೆಯ ಕುರಿತಾದ ಹಲವು ಚರ್ಚೆಗಳು ಮತ್ತು ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬೇಡ ಎಂದು ಹೇಳಿದ ಹೈಕಮಾಂಡ್…
ಬೆಂಗಳೂರು,ನ.29- ರಾಜಧಾನಿ ಮಹಾನಗರ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಬನ್ನೇರುಘಟ್ಟ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆ ಮತ್ತು ಲೋಟಸ್…
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ವಿಪರೀತ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ ಮತ್ತು ಬುಧವಾರ ಇದು ಚಂಡಮಾರುತವಾಗಿ ಮಾರ್ಪಾಡಾಗುವ ನಿರೀಕ್ಷೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ತಿಳಿಸಿದೆ. ಐಎಂಡಿಯು ಈ…
ಬ್ರಿಟಿಷ್ ಸಂಸತ್ತಿನಲ್ಲಿ ಧೂಮಪಾನ ಮತ್ತು ವೇಪ್ಸ್ ಮಸೂದೆಯನ್ನು ಕನೂನನ್ನಾಗಿ ಮಾಡುವ ಮುಂದಿನ ಹಂತದವರೆಗೆ ಮುನ್ನಡೆಸುವ ಮೂಲಕ ವಿಶ್ವದ ಕೆಲವು ಕಟ್ಟುನಿಟ್ಟಾದ ಧೂಮಪಾನ ವಿರೋಧಿ ನಿಯಮಗಳನ್ನು ಪಾಲಿಸುವ ರಾಷ್ಟ್ರವಾಗಿ ಬ್ರಿಟನ್ ಹೊರಹೊಮ್ಮಲಿದೆ. ಇದಕ್ಕಾಗಿ ಬ್ರಿಟಿಷ್ ಸಂಸದರು ದೊಡ್ಡ…