ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಗೌರಿ ಗಣೇಶ ಹಬ್ಬದ…
Browsing: Politics
ಬೆಂಗಳೂರು, ಸೆ.16 – ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆಗೊಳಗಾಗಿರುವ ಗೋವಿಂದ ಪೂಜಾರಿ ಅವರು ಮೊದಲಿನಿಂದಲೂ ಸಮಾಜಸೇವೆಯಲ್ಲಿ ಇದ್ದವರು. ಅವರು ಕಷ್ಟದಲ್ಲಿರುವ ಹಿಂದೂ ಕಾರ್ಯಕರ್ತರಿಗೆ, ಸಂಕಷ್ಟದಲ್ಲಿರುವವರಿಗೆ ಮನೆ ಕಟ್ಟಿ ಕೊಡುತ್ತಿದ್ದರು. ಹಾಗೆ ನಿರ್ಮಿಸಿದ ಹನ್ನೊಂದನೇ ಮನೆಯ…
ನವದೆಹಲಿ,ಸೆ.16-ಮಹದೇವ್ ಆನ್ಲೈನ್ ಬೆಟ್ಟಿಂಗ್ (Online Betting) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 417 ಕೋಟಿ ರೂ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದ್ದಾರೆ. ಕೋಲ್ಕತ್ತಾ, ಭೋಪಾಲ್ ಹಾಗು ಮುಂಬೈ…
ಬೆಂಗಳೂರು: ಜಮೀನು ವಿವಾದವೊಂದರಲ್ಲಿ ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಿಲುಕಿರುವ ಯೋಜನಾ ಸಚಿವ ಡಿ. ಸುಧಾಕರ್ (D Sudhakar) ವಿರುದ್ಧ ಪ್ರತಿಪಕ್ಷಗಳ ಹೋರಾಟ ತೀವ್ರಗೊಂಡಿದೆ.ಪ್ರಕರಣದ ಬಗ್ಗೆ ವಿಶೇಷ ಆಸಕ್ತಿವಹಿಸಿರುವ ಬಿಜೆಪಿ ಸುಧಾಕರ್ ರಾಜೀನಾಮೆಗೆ ಪಟ್ಟು ಹಿಡಿದಿದೆ.…
ಬೆಂಗಳೂರು, ಸೆ. 14: ರಾಜ್ಯದಲ್ಲಿ ಮಳೆಯ ಅಭಾವ ತೀವ್ರವಾಗಿದೆ.ಹೀಗಾಗಿ ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಜಲಾಶಯಗಳು ನೀರಿಲ್ಲದೆ ಭಣಗುಡುತ್ತಿವೆ.ಹೀಗಾಗಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರದ…