ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆಪಾದಿಸಿದ್ದಾರೆ.ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅಚ್ಚೇದಿನದ ಪರಿಣಾಮ…
Browsing: pricehike
Read More
ರಾಜ್ಯದಲ್ಲಿ ಮತ್ತೆ ಟೊಮ್ಯಾಟೊ ದರ ಏರಿಕೆ ಕಂಡಿದೆ.ದರ ಏರಿಕೆಯಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಗಗನಕ್ಕೇರಿದ ಟೊಮ್ಯಾಟೊ ದರ, ಗ್ರಾಹಕರಿಗೆ ಶಾಕ್ ನೀಡಿದೆ.ಬೆಂಗಳೂರಿನಲ್ಲಿ ಪ್ರತಿ ಕೆ.ಜಿ ಟೊಮ್ಯಾಟೊಗೆ 60 ರೂ ಇದೆ. ಉತ್ತಮ ಗುಣಮಟ್ಟದ ಟೊಮ್ಯಾಟೊ ಬೆಲೆ 70ರವರೆಗೆ…