ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ .ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ನಗರದಲ್ಲಂತೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲಾ ಹೊಳೆಯಂತಾಗಿವೆ.ವಿನೋಬ ನಗರದ ತಗ್ಗು…
Browsing: rain in shimoga
Read More