Browsing: teachers died in road accident

ಬೆಂಗಳೂರು, ಮೇ.25-: ದ್ವಿಚಕ್ರ ವಾಹನಕ್ಕೆ ಬೊಲೆರೋ ಕಾರು ಡಿಕ್ಕಿ ಹೊಡೆದು ಶಿಕ್ಷಕ ದಂಪತಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಬಳಿ ನಡೆದಿದೆ. ಯಲ್ದೂರು ಗ್ರಾಮದ ಚಿಂತಾಮಣಿಯಲ್ಲಿ ವಾಸವಾಗಿದ್ದ ದಯಾನಂದಬಾಬು(49)…

Read More