ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪ್ರಮುಖರನ್ನು ಕೊಲೆ ಮಾಡುವ ಗುರಿಯನ್ನು ನೀಡಲಾಗಿತ್ತು.
Browsing: terroristst
Read More
ಕಾಗೆವಾಡ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ಇಂದಿರಾನಗರ ನಿವಾಸಿ ತೌಸಿಫ್ ದೊಂಡಿ (21) ಬಂಧಿತ.
ಬಹುತೇಕ ಶಾಂತಿಗೆ ಹೆಸರಾಗಿದ್ದ ಈ ನೆಲದಲ್ಲಿ ಉಗ್ರ ಚಟುವಟಿಕೆ ಸುಳಿವು ಜನರ ನಿದ್ದೆಗೆಡಿಸಿದೆ.
ಇಬ್ಬರಿಂದ ‘ಸರ್ ತಾನ್ ಸೆ ಜುದಾ’ (ತಲೆಯನ್ನು ಮುಂಡದಿಂದ ಬೇರ್ಪಡಿಸುವುದು) ಅಭಿಯಾನಕ್ಕೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್ನ ಕೆಲ ಪೇಜ್ಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.