ಕಾರವಾರ,ಅ.26 -ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಪರಿಚಯ ಬೆಳೆಸಿದ ಸ್ನೇಹಿತನ ಕಿರುಕುಳದಿಂದ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಟ್ಕಳ ತಾಲೂಕಿನ ಭಟ್ಕಳದ ಹಾಡವಳ್ಳಿಯಲ್ಲಿ ನಡೆದಿದೆ. ಹಾಡವಳ್ಳಿಯ ನೇತ್ರಾ ಗೋವಾಳಿ(24) ಆತ್ಮಹತ್ಯೆಗೆ ಶರಣಾದ ದುರ್ದೈವಿ.…
Browsing: Trending
ಕರ್ನೂಲ್/Kurnool (ಆಂಧ್ರಪ್ರದೇಶ), ಅ.25 – ನವರಾತ್ರಿ ಹಬ್ಬದಂದು ನಡೆಯುವ ದೇವರಗಟ್ಟು ಬನ್ನಿ ಉತ್ಸವದ ದಂಡ ಕಾಳಗದಲ್ಲಿ ಮೂವರು ಮೃತಪಟ್ಟಿದ್ದು, ನೂರಕ್ಕೂ ಅಧಿಕ ಮಂದಿ ಗಾಯಗೊಂಡಿರುವ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯದಶಮಿಯಂದು ಇಲ್ಲಿನ ದೇವರಗಟ್ಟು ಬೆಟ್ಟದಲ್ಲಿ…
ಬೆಂಗಳೂರು, ಅ.24- ರಾಜ್ಯದ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ (Roopa Moudgil) ಅವರು ನವರಾತ್ರಿ ಅಂಗವಾಗಿ ವಿಶೇಷ ಫೋಟೋ ಶೂಟ್ ಮಾಡಿಸಿದ್ದಾರೆ. ದಸರಾ ಹಾಗೂ ನವರಾತ್ರಿ…
ಬೆಂಗಳೂರು,ಅ.23 – ನಿಗಮ ಮಂಡಳಿಗಳಲ್ಲಿ ಅಧಿಕಾರಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಕಾಂಗ್ರೆಸ್ (Congress) ಮುಖಂಡರು ಮತ್ತು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಹಿ ಸುದ್ದಿ ನೀಡಿದ್ದಾರೆ. ಅಕ್ಟೋಬರ್ 25 ರ ನಂತರ…
ಬೆಂಗಳೂರು, ಅ.22- ಬಿಜೆಪಿ (BJP) ವಿಧಾನಸಭಾ ಟಿಕೆಟ್ ಕೊಡಿಸುವುದಾಗಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮಾಡಿದ ವಂಚನೆಯ ರೀತಿಯ ಮತ್ತೊಂದು ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು,ಎಫ್‌ಐಆರ್ ದಾಖಲಿಸಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ…