ಬೆಂಗಳೂರು, ಫೆ.2: ಈ ದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವು ಕೇಳಿ ಬಂದಿದೆ. ಒಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ…
Browsing: Varthachakra
ಅಯೋಧ್ಯೆ (Ayodhya): ರಾಮನ ಜನ್ಮಸ್ಥಳ ಅಯೋಧ್ಯೆ ಇದೀಗ ದೇಶದ ಪವಿತ್ರ ಯಾತ್ರಾಸ್ಥಳವಾಗಿ ಪರಿಣಮಿಸಿದೆ.ಇಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿ,ದೇವಾಲಯ ಲೋಕಾರ್ಪಣೆ ಮಾಡಿದ ನಂತರ ಇದನ್ನು ಸರ್ವಧರ್ಮೀಯರ ಧಾರ್ಮಿಕ ಕೇಂದ್ರವಾಗಿಸಲು ಸಂಘ ಪರಿವಾರ ಪ್ರಯತ್ನ ನಡೆಸಿದೆ. ಇದರ…
ಯಾದಗಿರಿ, ಜ.28- ಅನ್ನಭಾಗ್ಯ (Anna Bhagya) ಯೋಜನೆಯ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರ ಸಹೋದರ ರಾಜು ರಾಠೋಡ್ ನನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ…
ಬೆಂಗಳೂರು, ಜ.26- ಲೋಕಸಭಾ ಚುನಾವಣೆ ಸನಿಹದಲ್ಲಿರುವಾಗ ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಅವರ ಪಕ್ಷಾಂತರದ ಅಸಲಿ ಕಾರಣ ಬೆಳಕಿಗೆ ಬಂದಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ…
ಬೆಂಗಳೂರು: ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಬೆನ್ನಲ್ಲೇ ರಾಜ್ಯ (Karnataka) ಸರ್ಕಾರ ನಿವೃತ್ತ ನೌಕರರ ಓಲೈಕೆಗೆ ಮುಂದಾಗಿದೆ.ಹಳೆಯ ಪಿಂಚಣಿ ಪದ್ಧತಿಗೆ ಆಗ್ರಹಿಸಿ ಪ್ರತಿಭಟನೆಯ ಹಾದಿ ಹಿಡಿಯಲು ಮುಂದಾದವರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಿನಾಂಕ 1.4.2006 ಪೂರ್ವದಲ್ಲಿನ ನೇಮಕಾತಿ…