ಘಟನಾ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Browsing: ಅಪಘಾತ
Read More
ಯಲಹಂಕ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ರಾಮಕೃಷ್ಣ ರೆಡ್ಡಿ ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಸವಿತಾ ತಿಳಿಸಿದ್ದಾರೆ.
ನನ್ನ ಫ್ಲಾಟ್ನ ಹೊರಗಿನ ನನ್ನ ಕಟ್ಟಡದಲ್ಲಿ ವಿಚಿತ್ರ ಅಸಹ್ಯಕರ ಸಂಗತಿಗಳು ನಡೆಯುತ್ತಿದೆ’ ಎಂದಿದ್ದಾರೆ.
ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿದ್ದ ಕಾರು, ಬೆಳವಡಿಯಿಂದ ಬೈಲಹೊಂಗಲ ಕಡೆಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.
2019 ರಲ್ಲಿ ಸಂಭವಿಸಿದ ನವಲಗುಂದ ಹುಬ್ಬಳ್ಳಿ ಅಪಘಾತದಲ್ಲಿ ದೇವಪ್ಪ ಕುಲಕರ್ಣಿ ಎಂಬವರು ಮೃತಪಟ್ಟಿದ್ದರು.