Browsing: ಅಪಘಾತ

ತುಮಕೂರು; ಕೆ.ಎಸ್.ಆರ್.ಟಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಘಟನೆ ಸಂಭವಿಸಿದೆ.ಶಿವಮೊಗ್ಗದಿಂದ ಬೆಂಗಳೂರಿಗೆ‌ ಹೋಗುತಿದ್ದ ಕೆ.ಎಸ್.ಆರ್ ಟಿ.ಸಿ ಬಸ್…

Read More

ಬೆಂಗಳೂರು,ಜು.6-ನಗರದಲ್ಲಿ ಸಂಭವಿಸುವ ಬೈಕ್ ಅಪಘಾತಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಡುವುದನ್ನು ಗಂಭೀರವಾಗಿ ಪರಿಗಣಿಸಿ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವುದನ್ನು ನಿಷೇಧಿಸಲಾಗುವುದು ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…

Read More

ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ 6 ವರ್ಷದ ಸಮನ್ವಿ ತಾಯಿ, ನಟಿ ಅಮೃತಾ ನಾಯ್ಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಸಮನ್ವಿ ಕಳೆದ ಜನವರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಳು. ಇದರಿಂದ ಅಮೃತಾ ಅಕ್ಷರಶಹ ನಲುಗಿ ಹೋಗಿದ್ದರು.ಆದರೆ…

Read More