ಬೆಂಗಳೂರು,ಸೆ.18-ಯೋಗ ಕಲಿಯಲು ಯೋಗ ಸೆಂಟರ್ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ…
Browsing: ಅಪರಾಧ ಸುದ್ದಿ
ಬೆಂಗಳೂರು,ಸೆ.13- ಡ್ರಗ್ ಪೆಡ್ಲರ್ಸ್ ಗಳ ಜೊತೆ ನೇರ ನಂಟು ಹೊಂದಿದ್ದ ಇನ್ಸ್ ಪೆಕ್ಟರ್ ಸೇರಿ ಪಶ್ಚಿಮ ವಿಭಾಗದ ಎರಡು ಠಾಣೆಗಳ 11ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾದಕವಸ್ತು ಸರಬರಾಜು ಮಾರಾಟ ದಂಧೆಯಲ್ಲಿ ತೊಡಗಿರುವುದು ಅಂತರಿಕ…
ಬೆಂಗಳೂರು,ಸೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಹೆಣಗಳ ಹೂತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ ಐಟಿ) ಧರ್ಮಸ್ಥಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಿರುವ ದಾಖಲೆಗಳತ್ತ ಗಮನ ಕೇಂದ್ರೀಕರಿಸಿ…
ಚಾಮರಾಜನಗರ,ಜ.2-ಮಗುವಿಗೆ ಸೌತೆಕಾಯಿ ತಿನ್ನಿಸಿದ ವಿಚಾರದಲ್ಲಿ ರೊಚ್ಚಿಗೆದ್ದ ವ್ಯಕ್ತಿಯೊಬ್ಬ ಕುಟುಂಬದ ಮೂವರಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25)…
ಗ್ವಾಲಿಯರ್. ಮಧ್ಯ ಪ್ರದೇಶ ಲೋಕೋಪಯೋಗಿ ಇಲಾಖೆ ಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುವ ವ್ಯಕ್ತಿಯೊಬ್ಬನನ್ನು ಹಿಡಿದುಕೊಂಡ ಮಹಿಳೆ ಮಾನ ಬಂದಂತೆ ಚಪ್ಪಲಿಯಲ್ಲಿ ಥಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆ ಅಧಿಕಾರಿಯನ್ನು ಹೊಡೆಯುತ್ತಿರುವ ದೃಶ್ಯ ವೈರಲ್ ಆಗಿದೆ. ಮಹಿಳೆಯಿಂದ…