ಬೆಂಗಳೂರು, ಜೂ. 29-ಜೀವನೋಪಾಯಕ್ಕೆ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಾ ಶೋಕಿಜಾಲಿ ರೈಡ್ ಗಾಗಿ ಬೈಕ್ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ರಾಜಾಜಿನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೊಡಿಗೇಹಳ್ಳಿಯ ಸಾಗರ್( 22) ಬಂಧಿತ ಆರೋಪಿಯಾಗಿದ್ದು ಆತನಿಂದ 11.6…
Browsing: ಅಪರಾಧ ಸುದ್ದಿ
ಬೆಂಗಳೂರು, ಜೂ. 29-ಒಂಟಿಯಾಗಿ ನಡೆದುಕೊಂಡು ಹೋಗುವವರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಕುಖ್ಯಾತ ಖದೀಮನೊಬ್ಬನನ್ನು ಬಂಧಿಸುವಲ್ಲಿ ಕಲಾಸಿಪಾಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.ಜೆಜೆನಗರದ ಸೈಯದ್ ಅಲಿಯಾಸ್ ಜುನೈದ್ (22) ಬಂಧಿತ ಆರೋಪಿಯಾಗಿದ್ದು ಆತನಿಂದ 1,45 ಲಕ್ಷ ಮೌಲ್ಯದ ವಿವಿಧ ಕಂಪನಿಯ…
ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸುತ್ತಿದ್ದ ಪತಿರಾಯ ಪತ್ನಿಯ ರುಂಡಮುಂಡ ಬೇರೆ ಮಾಡಿ ಭೀಕರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟಮ್ಮ(40) ಮೃತ ದುರ್ದೈವಿ.ಪತಿ ದೇವರಾಜ್ ಬಂಧನಕ್ಕೆ ವರುಣಾ…
ಯೂಟ್ಯೂಬ್ ಚಾನೆಲ್ ಹೆಸರೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕರ್ನಾಟಕ ಪಬ್ಲಿಕ್ ವಾಯ್ಸ್ ನ್ಯೂಸ್…
ಆತ ಸ್ನೇಹಿತನ ಪತ್ನಿ ಮೇಲೆ ಕಣ್ಣು ಹಾಕಿದ್ದ, ಆಕೆ ಸ್ನೇಹಿತೆಯ ಪತಿಯ ಜೊತೆ ಲವ್ವಿ ಡವ್ವಿ ಶುರು ಮಾಡಿದ್ದಳು. ಕದ್ದು ಮುಚ್ಚಿ ಸೇರುತ್ತಿದ್ದವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಹೀಗೆ ನಾಪತ್ತೆಯಾದವರು ಹೆಣವಾಗಿ ಪತ್ತೆಯಾಗಿದ್ದಾರೆ. ಒಂದು ಕಡೆ…