ವಿಜಯಪುರ,ಜೂ.10- ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದಿದ್ದ ಅಕ್ಕ-ತಮ್ಮನ ಜೋಡಿ ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸಿಂದಗಿ ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ರಾಜಶ್ರೀ ಪತಿ ಶಂಕರಗೌಡ ಬಿರಾದಾರ. ಆತನ ಸಹೋದರರಾದ ಅಪ್ಪಾ ಸಾಹೇಬ್…
Browsing: ಅಪರಾಧ ಸುದ್ದಿ
ಬೆಂಗಳೂರು,ಜೂ.10- ಮಾದಕ ವಸ್ತುಗಳ ದಂಧೆಕೋರರ ವಿರುದ್ಧ ಸಮರ ಸಾರಿರುವ ಈಶಾನ್ಯ ವಿಭಾಗದ ಪೊಲೀಸರು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನೈಜೀರಿಯಾ ಮೂಲದ ಜಾನ್ ಅಬ್ರಾಹಂ ಬಂಧಿತ ಆರೋಪಿಯಾಗಿದ್ದು ಆತನಿಂದ 1.4 ಕೆ.ಜಿ. ಎಂಡಿಎಂಎ,…
ಹೈದರಾಬಾದ್,ಜೂ.10- ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಐವರು ಬಾಲಾಪರಾಧಿಗಳನ್ನು ವಯಸ್ಕರಂತೆ ಪರಿಗಣಿಸಬೇಕಾಗಿದೆ ಎಂದು ನಗರ ಪೊಲೀಸರು ಬಾಲಾಪರಾಧ ನ್ಯಾಯ ಮಂಡಳಿಗೆ ಅರ್ಜಿ ಸಲ್ಲಿಸಲು ಚಿಂತನೆ ನಡೆಸಿದ್ದಾರೆ. ಕಳೆದ ಮೇ 28 ರಂದು 17 ವರ್ಷದ…
ತುಮಕೂರು ಜಿಲ್ಲಾ ಕಾರಾಗೃಹ. ತುಮಕೂರಿನಿಂದ ಏಳೆಂಟು ಕಿಲೋಮೀಟರ್ ದೂರ ಹೋದ್ರೆ, ಸಿಗೋದು ಅಣ್ಣೇನಹಳ್ಳಿ. ಇದೇ ಅಣ್ಣೇನಹಳ್ಳಿ ಊರ ಹೊರಗೆ ಸುಮಾರು 20 ಎಕರೆ ವಿಸ್ತೀರ್ಣದಲ್ಲಿ ಚಾಚಿಕೊಂಡಿರೋದು ತುಮಕೂರು ಜಿಲ್ಲಾ ಕಾರಾಗೃಹ. 15 ಅಡಿ ಎತ್ತರದ ಗೋಡೆ…
ಜಾರ್ಖಂಡ್: ಅಪ್ರಾಪ್ತೆಯರ ಮೇಲೆ ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ಗ್ರಾಮಸ್ಥರು ಬೈಕ್ ಸಮೇತ ಸುಟ್ಟು ಹಾಕಿದ್ದಾರೆ. ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.ಜಾರ್ಖಂಡ್ನ ಗುಮ್ಲಾದಲ್ಲಿ ಈ ಘಟನೆ ನಡೆದಿದೆ. ಸುನಿಲ್ ಹಾಗು ಆಶಿಶ್ ಆರೋಪಿಗಳು. ಅಪ್ರಾಪ್ತ ಬಾಲಕಿಯರಿಬ್ಬರ…