Browsing: ಉಗ್ರ

ನವದೆಹಲಿ,ಜ.13-ತಮಿಳುನಾಡು BJP ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರ ಭದ್ರತೆಯನ್ನು ಹೆಚ್ಚಿಸಿರುವ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆಯಿದ್ದು ಝಡ್ ಶ್ರೇಣಿಗೆ ಭದ್ರತೆ ಹೆಚ್ಚಿಸಿರುವುದರಿಂದ…

Read More

ಬೆಂಗಳೂರು,ಡಿ.20-ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್​ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಿರುಚಿಯ ಶ್ರೀಲಂಕಾ ಕ್ಯಾಂಪ್​ನಿಂದ ಗುಣಶೇಖರನ್, ಪುಷ್ಪರಾಜನ್,‌ ಮೊಹಮ್ಮದ್…

Read More

ಅಮೃತಸರ(ಪಂಜಾಬ್​),ಡಿ.10-ರಾಜ್ಯದ ತರ್ನ್ ತರನ್​ನ ಗಡಿ ಪ್ರದೇಶದಲ್ಲಿ ನಿನ್ನೆ ಮಧ್ಯರಾತ್ರಿ ಪೊಲೀಸ್ ಠಾಣೆಯ ಮೇಲೆ ಶಂಕಿತ ರಾಕೆಟ್ ಗ್ರೆನೇಡ್ ದಾಳಿ ನಡೆಸಲಾಗಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತರ್ನ್ ತರನ್ ಜಿಲ್ಲೆಯ ಅಮೃತಸರ- ಭಟಿಂಡಾ ಹೆದ್ದಾರಿಯಲ್ಲಿರುವ…

Read More

ಮಂಗಳೂರು,ಡಿ.6-ನಗರದಲ್ಲಿ‌‌ ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರ ಶಾರೀಕ್‍‌ ಬ್ಯಾಂಕ್ ಖಾತೆಗೆ ಹೆಚ್ಚಿನ ಹಣ ಡಾಲರ್ ಮೂಲಕ ಹರಿದು ಬಂದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಬರ್ ಶಾರೀಕ್‍ ಸ್ಪೋಟ ಪ್ರಕರಣದ ತನಿಖೆಯನ್ನು ‌ತೀವ್ರಗೊಳಿಸಿರುವ ಎನ್‍ಐಎ ಅಧಿಕಾರಿಗಳಿಗೆ ಸ್ಫೋಟಕ…

Read More

ಮಂಗಳೂರು,ನ.25-ನಗರದ ಕುಕ್ಕರ್ ಬಾಂಬ್ ಸ್ಫೋಟದ ಬಾಂಬರ್‌ ಶಾರೀಕ್‌ ಐಸಿಸ್ ಉಗ್ರರಂತೆ ಸೆಲ್ಫಿ ವಿಡಿಯೋ ಮಾಡಿ ಪ್ರತಿಕಾರದ ಪ್ರತಿಜ್ಞೆ ತೆಗೆದುಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಾರೀಕ್‌ ಐಸಿಸ್‌ ಉಗ್ರರಂತೆ…

Read More