ಬೆಂಗಳೂರು,ಏ.16: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ ಇದನ್ನು ಸಹಿಸಲಾಗದೆ ಸರ್ಕಾರವನ್ನು ಪತನಗೊಳಿಸಲು ಉನ್ನತ ಮಟ್ಟದಲ್ಲಿ ಸಂಚು ನಡೆದಿದೆ ನೀವು ಎಚ್ಚರದಿಂದ ಇರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ.…
Browsing: ಕಾಂಗ್ರೆಸ್
ಬೆಂಗಳೂರು,ಏ.15: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಜಾತಿಗಣತಿ ವರದಿ ಸಂಪೂರ್ಣ ದ್ವೇಷದ ಗಣತಿ ಹಾಗೂ ಸಿದ್ಧ ಷಡ್ಯಂತ್ರ ಎಂದು ಕಿಡಿಕಾರಿರುವ ಕೇಂದ್ರ ಕೈಗಾರಿಕೆ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.…
ಬೆಂಗಳೂರು,ಏ.12-ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಕಳೆದ ಮೂರು ದಿನದ ಹಿಂದೆ ಜೆಡಿಎಸ್ ಪಕ್ಷದಿಂದ ಸರ್ಕಾರದ ವಿರುದ್ಧ “ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ” ಎಂಬ ಹೆಸರಿನಲ್ಲಿ…
ಬೆಂಗಳೂರು,ಏ.11- ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸರ್ಕಾರದ ಕಾಮಗಾರಿಗಳ ಗುತ್ತಿಗೆಗೆ ಶೇಕಡ 40ರಷ್ಟು ಕಮಿಷನ್ ಕೊಡಬೇಕಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ…
ಬೆಂಗಳೂರು,ಏ.9: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಸ್ಥಳ ನಿಗದಿ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಅಪಸ್ವರಕ್ಕೆ ಕಾರಣವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಂಟಾಗುವ ಹೊರೆಯನ್ನು ತಪ್ಪಿಸಲು…