ಬೆಂಗಳೂರು,ಜು.1- ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿ ಇನ್ನೂ ಆಘಾತದಿಂದ ಚೇತರಿಸಿಕೊಂಡಿಲ್ಲ ಪಕ್ಷವನ್ನು ಮುನ್ನಡೆಸಲು ಪ್ರತಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು…
Browsing: ಕಾಂಗ್ರೆಸ್
ಬೆಂಗಳೂರು,ಜೂ.30- ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿರುವ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರಿಗೆ ಅಚ್ಚರಿಯ ಆಹ್ವಾನವನ್ನು ನೀಡಿದೆ. ಈ ಸಂಬಂಧ ಟ್ವಿಟ್ ಮಾಡಿರುವ…
ಬೆಂಗಳೂರು, ಜೂ.20- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ…
ಬೆಂಗಳೂರು, ಜೂ. 18- ಅಚ್ಚರಿಯ ಹಾಗೂ ಹಠಾತ್ ರಾಜಕೀಯ ವಿದ್ಯಮಾನವೊಂದರಲ್ಲಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೋದರ ಡಿಕೆ ಸುರೇಶ್ ಅವರು ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಕನಕಪುರ ಲೋಕಸಭಾ ಕ್ಷೇತ್ರದಲ್ಲಿ…
ಬೆಂಗಳೂರು – ಚಿಕ್ಕಮಗಳೂರಿನ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸುದ್ದಿಯಲ್ಲಿದ್ದಾರೆ. ಅವರನ್ನು ಅವಧೂತ ಎಂದು ನಂಬಿರುವ ಅನೇಕ ಮಂದಿ ರಾಜಕಾರಣಿಗಳು ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಭಾವಿಗಳು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಅಷ್ಟೇ…