100 ಕ್ಕೂ ಹೆಚ್ಚು ಮದ್ಯದ ಬಾಟಲಿಗಳು ಮತ್ತು 23 ಲಕ್ಷದ 71 ಸಾವಿರದ 408 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
Browsing: ಕಾಲೇಜು
Read More
ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಆವರಣದಲ್ಲಿಯೇ ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನ ಮಾರಾಟವಾಗುತ್ತಿದ್ದರೂ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡಿದ್ದಾರೆ.
ಯಾವುದೇ ಕಾರಣಕ್ಕೂ ರಾಷ್ಟ್ರಗೀತೆಗೆ ಅಪಚಾರ ಆಗದಂತೆ ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ.
ಸ್ವಾತಂತ್ರ್ಯ ದಿನೋತ್ಸವದ ರಾತ್ರಿ ಕಿಡಿಗೇಡಿಗಳು ವೀರ ಸಾರ್ವಕರ್ ಭಾವಚಿತ್ರ ಇರುವ ಫ್ಲೆಕ್ಸ್ ಅನ್ನು ಮಾತ್ರ ಹರಿದು ಹಾಕಿದ್ದಾರೆ.
ಕೊರತೆಯನ್ನು ಮನಗಂಡ ಮಾಜಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಕ್ಷೇತ್ರದ ಜನರಿಗೆ ಕೊಡುಗೆ ರೂಪದಲ್ಲಿ ಪದವಿ ಕಾಲೇಜು ತರುವಲ್ಲಿ ಯಶಸ್ವಿಯಾಗಿದ್ದಾರೆ.