ಬೆಂಗಳೂರು,ಜ.16: ನಾಯಕತ್ವ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡಿದಂತೆ ಪಕ್ಷ ಕಟ್ಟಪ್ಪಣೆ ವಿಧಿಸಿದರೂ ಸೊಪ್ಪು ಹಾಕದ ಕಾಂಗ್ರೆಸ್ ನಾಯಕರು ಪ್ರದೇಶ ಕಾಂಗ್ರೆಸ್ ಗೆ ಪೂರ್ಣ ಪ್ರಮಾಣದ ಅಧ್ಯಕ್ಷರು ಬೇಕು ಎಂಬ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ…
Browsing: ಚುನಾವಣೆ
ಬೆಂಗಳೂರು,ಜ.15- ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ…
ಬೆಂಗಳೂರು,ಜ.10: ರಾಜ್ಯ ಸರಕಾರದ ವಿರುದ್ಧ ತಾವು ಮಾಡಿರುವ ಶೇ.60 ಕಮೀಷನ್ ಆರೋಪ ಪುನರುಚ್ಚರಿಸಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಂದಾಯ…
ಬೆಂಗಳೂರು,ಜ.10: ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ್ ಜಾರಕಿಹೊಳಿ…
ಬೆಂಗಳೂರು,ಜ.9: ಆಡಳಿತ ರೂಢ ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿರುವ ಔತಣಕೂಟ ರಾಜಕಾರಣ ಇದೀಗ ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲೂ ಆರಂಭಗೊಂಡಿದ್ದು ಕುತೂಹಲ ಮೂಡಿಸಿದೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕುರಿತಂತೆ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಕಳೆದ ರಾತ್ರಿ ತಟಸ್ಥರು…