ಬೆಂಗಳೂರು,ಜು.26: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರು…
Browsing: ಧರ್ಮ
ಬೆಂಗಳೂರು,ಜು.2- ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದರ ಫಲಾನುಭವಿ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು,ಇದನ್ನು ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ…
ಬೆಂಗಳೂರು, ಜು.1: ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಹೆಚ್ಚುವರಿ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮತ್ತು ನಾಯಕತ್ವ ಬದಲಾವಣೆ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಇದರ ನಡುವೆ ಉಪಮುಖ್ಯಮಂತ್ರಿ ಹುದ್ದೆಗೆ ಯಾವುದೇ ಮಾನ್ಯತೆ ಇಲ್ಲ ಎಂದು ಹೇಳುವ…
ಬೆಂಗಳೂರು,ಜೂ.25- ಸನಾತನ ಧರ್ಮದ ಕುರಿತು ವಿವಾದಾಸ್ಪದ ಹೇಳಿಕೆ ನೀಡಿದ ಆರೋಪದಲ್ಲಿ ಕೋರ್ಟ್ ವಿಚಾರಣೆ ಎದುರಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟ್ಯಾಲಿನ್ ಅವರಿಗೆ ಬೆಂಗಳೂರು ಕೋರ್ಟ್ ಜಾಮೀನು ನೀಡಿದೆ. ತಮ್ಮ ವಿರುದ್ಧ…
ಬೆಂಗಳೂರು,ಜೂ.24- ಸಹಾಯ ಕೇಳಲು ಬಂದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಕಷ್ಟ ಪರಿಹರಿಸುವಂತೆ ದೇವರ ಮೊರೆ ಹೋಗಿದ್ದಾರೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ…