ಬೆಂಗಳೂರು,ಏ.4- ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಮಸೂದೆಯು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ಬೆನ್ನಲ್ಲೇ ಸಮಾಜ ವಿರೋಧಿ ಶಕ್ತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗಲಿದೆ ಎಂದು ಕೇಂದ್ರ ಗುಪ್ತದಳ ಎಚ್ಚರಿಸಿದೆ. ಕರ್ನಾಟಕವೂ ಸೇರಿದಂತೆ ದೇಶದ ಹಲವೆಡೆ…
Browsing: ಧಾರ್ಮಿಕ
ಬೆಂಗಳೂರು: ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂದು ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಆಡಳಿತ ಮತ್ತು ಪ್ರತಿ ಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ…
\ಬೆಂಗಳೂರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಎಲ್ಲಾ ವರ್ಗದ ಜನರನ್ನೂ ಸೆಳೆಯುವ ದೃಷ್ಟಿಯಿಂದ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಮೃದು ಹಿಂದುತ್ವ ಧೋರಣೆಯತ್ತ ಗಮನ ಕೇಂದ್ರೀಕರಿಸತೊಡಗಿದೆ. ವಾರಣಾಸಿಯಲ್ಲಿ ನಡೆಯಲಿರುವ ಗಂಗಾರತಿ ಮಾದರಿಯಲ್ಲಿ ರಾಜ್ಯದ…
ಇಶಾ ಫೌಂಡೇಶನ್ ನ ಜಗ್ಗಿ ವಾಸುದೇವ್ ಸದ್ಗುರು ಎಂದು ಜಗತ್ತಿನ ಹಲವಡೆ ಪ್ರಸಿದ್ಧಿ ಪಡೆದಿದ್ದಾರೆ. ಯೂ ಟ್ಯೂಬ್ ನಲ್ಲಿ ದೊಡ್ಡ ಪ್ರಮಾಣದ ಫಾಲೋವರ್ಸ್ ಹೊಂದಿದ್ದಾರೆ. ಧಾರ್ಮಿಕ ಪ್ರವಚನಕಾರರಾಗಿ ಗುರುತಿಸಿಕೊಳ್ಳುತ್ತಿರುವ ಇವರು ಧಾರ್ಮಿಕ ವಿಚಾರಗಳಿಗಿಂತ ಹೆಚ್ಚಾಗಿ ಇತರೆ…
ಕೊಯಮತ್ತೂರು. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆ ಇದೀಗ ದೊಡ್ಡ ಪ್ರಮಾಣದಲ್ಲಿ ಸುದ್ದಿ ಮಾಡುತ್ತಿದೆ. ಮಹಾಶಿವರಾತ್ರಿಯಂದು ಪರಶಿವನ ಆರಾಧನೆ, ಜಾಗರಣೆ ಮೊದಲಾದ ದೈವಿಕ ಕೈಂಕರ್ಯಗಳಿಂದಾಗಿ…