ಬೆಂಗಳೂರು,ಏ.14 ಮನು ಕುಲವನ್ನು ಇನ್ನಿಲ್ಲದಂತೆ ಕಾಡಿದ ಸಾಂಕ್ರಾಮಿಕ ಕೋವಿಡ್ ನಿಯಂತ್ರಣ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂದಿನ ಅಧಿಕಾರಸ್ಥರ ಮಾತು ಕೇಳಿ ನಿಯಮವಾಗಿರುವ ತೀರ್ಮಾನಗಳನ್ನು…
Browsing: ಬಿಜೆಪಿ
ಬೆಂಗಳೂರು,ಏ.11- ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸರ್ಕಾರದ ಕಾಮಗಾರಿಗಳ ಗುತ್ತಿಗೆಗೆ ಶೇಕಡ 40ರಷ್ಟು ಕಮಿಷನ್ ಕೊಡಬೇಕಿತ್ತು ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಲು ತೀರ್ಮಾನಿಸಿದೆ…
ಬೆಂಗಳೂರು,ಏ.4-ತನ್ನ ವಿರುದ್ಧ ಎಫ್ ಐಆರ್ ದಾಖಲಾಗಿದ್ದಕ್ಕೆ ಮನನೊಂದು ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಾಗವಾರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡವರು. ತನ್ನ ವಿರುದ್ಧ ಎಫ್ ಐಆರ್…
ಬೆಂಗಳೂರು,ಮಾ.28: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಪತಚ್ಯುತಗೊಳಿಸಬೇಕು ಎಂದು ನಡೆಸುತ್ತಿರುವ ಹೋರಾಟದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಭಿನ್ನಮತೀಯ ನಾಯಕರು ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಆದೇಶ ವಾಪಸ್ ಪಡೆಯುವಂತೆ ಹೈಕಮಾಂಡ್ ಗೆ…
ಬೆಂಗಳೂರು,ಮಾ.27: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಉಚ್ಛಾಟಿಸಿರುವ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ…