Browsing: ಬಿಜೆಪಿ

ಬೆಂಗಳೂರು,ನ.25: ವಿಧಾನಸಭೆ ಉಪಚುನಾವಣೆಯ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ತೀವ್ರಗೊಂಡಿದೆ. ಪಕ್ಷದ ಅಧ್ಯಕ್ಷ ವಿಜಯೇಂದ್ರ ನಾಯಕತ್ವ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ…

Read More

ಬೆಂಗಳೂರು,ನ‌.25: ವಿಧಾನಸಭೆ ಉಪಚುನಾವಣೆ ಸಮಯದಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುವ ತನಕ ವಿರಮಿಸುವುದಿಲ್ಲ ಎಂದು ಗುಡುಗಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪರಮೋಚ್ಚನಾಯಕ ದೇವೇಗೌಡ ಅವರಿಗೆ ಸೆಡ್ಡು ಹೊಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಉಪ ಚುನಾವಣೆಯ ಗೆಲುವಿನ…

Read More

ಬೆಂಗಳೂರು. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ಪಡಿಸುವ ವಿಚಾರ ಸಾಕಷ್ಟು ವಿವಾದ ಸೃಷ್ಟಿಸಿದೆ. ಗ್ಯಾರಂಟಿ ಯೋಜನೆ ಅನ್ವಯ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಲು ಸಾಧ್ಯವಾಗದೆ ಎಲ್ಲಾ ಅರ್ಹರ ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಬಿಜೆಪಿ…

Read More

ಬೆಂಗಳೂರು, ನ.16- ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳಿಗೆ ಶೇಕಡ 40ರಷ್ಟು ಕಮಿಷನ್ ಕೊಡಬೇಕು ಎಂದು ಮಾಡಿದ್ದ ಆರೋಪ ಸುಳ್ಳು ಎಂದು ಬೆಳಕಿಗೆ ಬಂದಿದೆ. ಅಂದು ಗುತ್ತಿಗೆದಾರರ ಸಂಘದ…

Read More

ಬೆಂಗಳೂರು. ಅಧಿಕಾರಿಗಳು ಮತ್ತು ರಾಜಕೀಯ ವಿರೋಧಿಗಳನ್ನು ಮಣಿಸಲು ಬಿಜೆಪಿ ಶಾಸಕ ಮುನಿರತ್ನ ಹೆಣೆದಿದ್ದ‌ ಹನಿಟ್ರ್ಯಾಪ್ ಮತ್ತು ಏಡ್ಸ್ ಇಂಜೆಕ್ಷನ್ ಚುಚ್ಚುವ ಜಾಲಕ್ಕೆ ಪೋಲೀಸ್ ಅಧಿಕಾರಿಯೊಬ್ಬ ಬೆಂಗಾವಲಾಗಿ ನಿಂತ ಸಂಗತಿ ಬೆಳಕಿಗೆ ಬಂದಿದೆ. ಮುನಿರತ್ನ ವಿರುದ್ಧ ಪ್ರಕರಣಗಳನ್ನು…

Read More