ಬೆಂಗಳೂರು,ಮೇ.8- ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಪಾತಕಿ ಉಗ್ರರನ್ನು ಹೊಡೆದುರುಳಿಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರಿನ ನಂಟಿದೆ. ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಬಳಸಲಾದ…
Browsing: ಬೆಂಗಳೂರು
ಬೆಂಗಳೂರು: ಪಹೆಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಕೈಗೊಂಡ ಆಪರೇಷನ್ ಸಿಂಧೂರ್ ಭಾರತೀಯ ಸೇನಾ ಕಾರ್ಯಾಚರಣೆಗೆ ಇನ್ನಷ್ಟು ಸ್ಥೈರ್ಯ ತುಂಬಲು ರಾಜ್ಯದ ಎಲ್ಲ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ಮುಜರಾಯಿ ಇಲಾಖೆ ಸಚಿವ…
ಬೆಂಗಳೂರು,ಮೇ.7-ಶೌಚಾಲಯದಲ್ಲಿ ರಹಸ್ಯವಾಗಿ ಮೊಬೈಲ್ ಮೂಲಕ ಮಹಿಳೆಯರ ಖಾಸಗಿ ಅಂಗಾಂಗಗಳನ್ನು ಸೆರೆ ಹಿಡಿಯುತ್ತಿದ್ದ ಆನಂದ್ ಸ್ವೀಟ್ಸ್ ನ ಹೌಸ್ ಕೀಪರ್ ನನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿಯೊಬ್ಬರು ಕಳೆದ ಏಪ್ರಿಲ್ 25 ರಂದು…
ಬೆಂಗಳೂರು,ಮೇ.6: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಗಣಿ ಉದ್ಯಮಿ ಜನಾರ್ಧನ ರೆಡ್ಡಿ ಅವರನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿರುವ ಕೋರ್ಟ್ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ…
ಬೆಂಗಳೂರು,ಮೇ.6-ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳ ಪರವಾಗಿ ವರದಿ ಸಲ್ಲಿಸಲು 1 ಲಕ್ಷ ಲಂಚ ಪಡೆಯುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆವಲಹಳ್ಳಿಯ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ…