ಬೆಂಗಳೂರು. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಹಕಾರಿ ಸಂಘ, ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಸುಮಾರು 100 ಕೋಟಿ ರೂ…
Browsing: ಬೆಂಗಳೂರು
ಬೆಂಗಳೂರು,ಜೂ.10: ಐಪಿಎಲ್ ಕಪ್ ಗೆದ್ದ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಹೈಕಮಾಂಡ್ ಇನ್ನು ಮುಂದೆ…
ಬೆಂಗಳೂರು,ಜೂ.10: ಜಾತಿವಾರು ಜನಗಣತಿ ಕುರಿತಂತೆ ರಾಜ್ಯದ ಪ್ರಭಾವಿ ಸಮುದಾಯಗಳಾದ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸೇರಿದಂತೆ ಇತರೆ ಸಮುದಾಯದ ಒತ್ತಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣಿದಿದೆ. ರಾಜ್ಯದಲ್ಲಿ ಮತ್ತೊಮ್ಮೆ ಜಾತಿವಾರು ಜನಗಣತಿ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ…
ಬೆಂಗಳೂರು,ಜೂ.9: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 11 ವರ್ಷ ತುಂಬಿದೆ. ಇಷ್ಟೊಂದು ಸುಧೀರ್ಘ ಅವಧಿಯಲ್ಲಿ ಅವರ ಸಾಧನೆ ಸಂಪೂರ್ಣ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ…
ಬೆಂಗಳೂರು,ಜೂ.9: ಹಿಂದುತ್ವ ಪರ ಕಾರ್ಯಕರ್ತ ಹಾಗೂ ರೌಡಿಶೀಟರ್ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಗೃಹ ಮಂತ್ರಿ ಪರಮೇಶ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…