ಸಂಪುಟ ಭಾಗವಾಗುವ ಎಲ್ಲಾ ನಿರ್ಧಾರಗಳು ಹೈಕಮಾಂಡ್ ಗೆ ಬಿಟ್ಟ ವಿಚಾರ ಈಶ್ವರಪ್ಪ ಹೇಳಿದ್ದಾರೆ.
Browsing: ರಾಜಕೀಯ
Read More
ಸೋನಿಯಾ ಗಾಂಧಿ ಕೋರಿಕೆಯ ಮೇರೆಗೆ ಇಡಿ ಅಧಿಕಾರಿಗಳು ವಿಚಾರಣೆಯನ್ನು ಕೊನೆಗೊಳಿಸಿದ್ದಾರೆ.
ಜಿ.ಟಿ.ದೇವೇಗೌಡರು ಕಾಂಗ್ರೆಸ್ ಸೇರುವ ಯತ್ನದಿಂದ ಯೂ ಟರ್ನ್ ಹೊಡೆದಿದ್ದಾರೆ.
ಹೆಚ್ಚುವರಿಯಾಗಿ 5 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದ್ದು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಇಂದಿರಾಗಾಂಧಿ ಬಗ್ಗೆ ಮಾತಾಡುತ್ತಿದ್ದಾಗ ಗುಸುಗುಸು ಅನ್ನುತ್ತಿದ್ದ ಮುಖಂಡರನ್ನು ಗಮನಿಸಿ ಭಾಷಣ ಮಾಡುತ್ತಿರುವಾಗಲೇ ರಮೇಶ್ ಕುಮಾರ್ ಹೋಗ್ರಿ ಆ ಕಡೆ ಎಂದು ರೇಗಾಡಿದ್ದಾರೆ.