2008 ರಲ್ಲಿ ಹೆಂಡತಿ ತನ್ನ ಪತಿಗೆ ದುಬೈನಲ್ಲಿ ಸಲೂನ್ ತೆರೆಯಲು 60 ಲಕ್ಷ ಹಣವನ್ನು ನೀಡಿದ್ದಾರೆ.
2008 ರಲ್ಲಿ ಹೆಂಡತಿ ತನ್ನ ಪತಿಗೆ ದುಬೈನಲ್ಲಿ ಸಲೂನ್ ತೆರೆಯಲು 60 ಲಕ್ಷ ಹಣವನ್ನು ನೀಡಿದ್ದಾರೆ.
ಜನ ಸಾಮಾನ್ಯರು ಬಳಸುವ ವಸ್ತುಗಳ ದರ ಹೆಚ್ಚಳವಾಗಿಲ್ಲ.
ನಕಲಿ ಕೀ ಬಳಸಿ ಬೈಕ್ ಕಳವು ಮಾಡಿ ಮಾರಾಟ ಮಾಡುತ್ತಿರುವುದನ್ನು ವಿಚಾರಣೆ ಬಾಯ್ಬಿಟ್ಟಿದ್ದಾನೆ.
ಗ್ರಾಮದ ರೂಪ ಎಂಬ ಮಹಿಳೆಯು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.