ಕಲಬುರಗಿ,ನ.3-ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ನೇಮಕಾತಿ ಅಕ್ರಮದ ಸಂಬಂಧ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ನನ್ನು ಬಂಧಿಸಿರುವ ಸಿಐಡಿ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ…
Browsing: ಶಾಲೆ
‘ಶಿಕ್ಷಣ ಎಂದರೆ ಪುಸ್ತಕದಲ್ಲಿರುವುದನ್ನು ಓದಿ ಹೇಳುವುದಷ್ಟೇ ಅಲ್ಲ. ಶಿಕ್ಷಣ ಎಂದರೆ ಹೆಚ್ಚಿನ ಅಂಕಗಳಿಸುವುದಷ್ಟೇ ಅಲ್ಲ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳಾದ ಆತ್ಮವಿಶ್ವಾಸ, ಮನೋಬಲ, ಸಮಸ್ಯೆಗಳನ್ನು ನಿಭಾಯಿಸುವುದಕ್ಕಿಂತ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ, ವಿನಯವನ್ನು ಕಲಿಸುವುದಾಗಿದೆ ಎಂದು ಇನ್ಫೋಸಿಸ್…
ಚಿತ್ರದುರ್ಗ,ಅ.30-ಭಗತ್ ಸಿಂಗ್ ಪಾತ್ರವನ್ನು ಅಭ್ಯಾಸ ಮಾಡುತ್ತಿದ್ದ ವೇಳೆ ನಿಜವಾಗಿಯೂ ಬಾಲಕ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಸಿದ್ಧತೆ…
ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮದೇ ಕಾರ್ಯತಂತ್ರದ ಮೂಲಕ ಸಜ್ಜಾಗುತ್ತಿವೆ.ಅಧಿಕಾರ ಚುಕ್ಕಾಣಿ ಹಿಡಿಯಲೇಬೇಕೆಂದು ಪಟ್ಟು ಹಿಡಿದವರಂತೆ ಕೆಲಸ ಮಾಡುತ್ತಿವೆ.ಪ್ರತಿ ಕ್ಷೇತ್ರದಲ್ಲೂ ಸಂಭಾವ್ಯ ಅಭ್ಯರ್ಥಿಗಳಿಗೆ ಕೆಲಸ ಮಾಡುವಂತೆ ಸೂಚಿಸಲಾಗಿದೆ.ಹಾಲಿ ಶಾಸಕರು ಮತ್ತೆ ಗೆಲ್ಲುವ ದೃಷ್ಟಿಯಿಂದ ಮತದಾರರ…
ಬೆಂಗಳೂರು,ಅ.14-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶರಣರು,ಬಾಲಕಿಯೊಬ್ಬಳು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.