ಹೆಣ್ಣುಮಕ್ಕಳು ಸರ್ಕಾರಿ ಕಚೇರಿಯಲ್ಲಿದ್ದರೆ ಭ್ರಷ್ಟಾಚಾರ ನಡೆಯಲ್ಲ. ಕಡತಗಳೆಲ್ಲ ಸಲೀಸಾಗಿ ವಿಲೇವಾರಿಯಾಗುತ್ತವೆ. ಬಹಳ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದ್ದ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ನಂಬಿಕೆ ಹುಸಿಯಾಗುವ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಮಹಿಳೆಯರು ಸುದ್ದಿಯಾಗುತ್ತಿದ್ದಾರೆ.…
Browsing: ಸರ್ಕಾರ
ಹಾಸನ,ಡಿ. 5: ಜೆಡಿಎಸ್ ನ ಭದ್ರಕೋಟೆ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಪ್ರಗತಿಯ…
ಬೆಂಗಳೂರು, ಡಿ.5: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್…
ಬೆಂಗಳೂರು,ಡಿ.3- ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕೌನ್ಸೆಲಿಂಗ್ ನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಅತಿ ಬೇಡಿಕೆಯುಳ್ಳ ಕೋರ್ಸುಗಳ…
ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಭಾನುವಾರ ನಡೆದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಚಾರ್ಜ್ಗೆ ಹಾಕಿದ್ದ ಫೋನ್ ತೆಗೆಯುವಾಗ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಾರಂಗಪುರ ಗ್ರಾಮದ ನಿವಾಸಿ ೨೨…