ಕನ್ನಡ ಸಿನಿಮಾ ರಂಗದಲ್ಲಿ ಭಗವಾನ್ ಅವರ ಹೆಸರು ಚಿರಪರಿಚಿತ. ಇವರ ಹೆಸರಲ್ಲಿವೆ ಹಲವು ದಾಖಲೆಗಳು, ಸ್ಯಾಂಡಲ್ ವುಡ್ ನ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯಲ್ಪಡುತ್ತಿದ್ದ ಇವರಿನ್ನು ಕೇವಲ ನೆನಪು ಮಾತ್ರ. ಸದಭಿರುಚಿಯ ಹತ್ತಾರು ಚಲನಚಿತ್ರಗಳನ್ನು ಕನ್ನಡಕ್ಕೆ…
Browsing: ಸಿನೆಮ
ಬೆಂಗಳೂರು – ಕನ್ನಡದಲ್ಲಿ ತಮ್ಮದೆ ಛಾಪು ಮೂಡಿಸಿ ಬಾಲಿವುಡ್ ಮತ್ತು ದಕ್ಷಿಣ ಭಾರತದ ಸಿನೆಮಾ ರಂಗದಲ್ಲಿ ಮಿನುಗುತ್ತಿರುವ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಸಿನಿಮಾದಿಂದ ಬ್ಯಾನ್ ಮಾಡಲಾಗುತ್ತಿದೆಯಂತೆ ಯಾಕೆ ಗೊತ್ತಾ..ಈ ಸ್ಟೋರಿ ನಾ ನೋಡಿ ಬಾಲಿವುಡ್…
2022 ವರ್ಷ ಮುಗಿಯುತ್ತಾ ಬಂದಿರುವ ವೇಳೆಗೆ ಬರೋಬರಿ 165ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆ ಕಂಡಿವೆ. ಇನ್ನೂ ಸಾಕಷ್ಟು ಚಿತ್ರಗಳು ಬಿಡುಗಡೆಯ ಹಾದಿಯಲ್ಲಿವೆ. ಸ್ಟಾರ್ ಸಿನಿಮಾಗಳ, ಹಿಟ್ ಸಿನಿಮಾಗಳ ಹವಾದ ಮಧ್ಯೆ ಸಿನಿಮಾ ಬಿಡುಗಡೆ ಮಾಡುವುದು ಹೊಸಬರಿಗೆ…
ವಿಭಿನ್ನ ಶೀರ್ಷಿಕೆಯ ‘ಕದ್ದ ಚಿತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈಗಾಗಲೇ ತನ್ನ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡವು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ, ರಾಘು…
ಇತ್ತೀಚೆಗಷ್ಟೇ ಬಿಡುಗಡೆಯಾದ ಲೈಗರ್ ಚಿತ್ರವನ್ನು ಥಿಯೇಟರ್‌ನಲ್ಲಿ ವೀಕ್ಷಿಸಿದ ನಂತರ ನಟ ವಿಜಯ್ ದೇವರಕೊಂಡ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾರತದಾದ್ಯಂತ ಲೈಗರ್ ಅನ್ನು ಪ್ರಚಾರ ಮಾಡಿದ ವಿಜಯ್, ಹೈದರಾಬಾದ್‌ನ ಸುದರ್ಶನ್ ಚಿತ್ರಮಂದಿರದಲ್ಲಿ ಚಿತ್ರವನ್ನು ವೀಕ್ಷಿಸಿದ ನಂತರ ಅಂತಿಮವಾಗಿ…