ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ತಾಲಿಬಾನ್ ನ ಹಿಂಸೆಯ ಆಡಳಿತ | Taliban
    ಅಂತಾರಾಷ್ಟ್ರೀಯ

    ಮತ್ತೆ ತಾಲಿಬಾನ್ ನ ಹಿಂಸೆಯ ಆಡಳಿತ | Taliban

    vartha chakraBy vartha chakraಏಪ್ರಿಲ್ 19, 2023Updated:ಏಪ್ರಿಲ್ 19, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    2021ರ ಆಗಸ್ಟ್ ನಲ್ಲಿ ಅಫ್ಘಾನಿಸ್ತಾನವನ್ನು ಮತ್ತೆ ತನ್ನ ಸುಪರ್ದಿಗೆ ತೆಗೆದುಕೊಂಡ ತಾಲಿಬಾನ್ ಆ ಸಂದರ್ಭದಲ್ಲಿ ಇನ್ನು ಮುಂದೆ ತಾನು ಬೇರೆಯೇ ರೀತಿಯಲ್ಲಿ ವರ್ತಿಸುವುದಾಗಿ ಹೇಳಿಕೆ ನೀಡಿತ್ತು. ತನ್ನನ್ನು ವಿರೋಧಿಸಿದ ರಾಜಕೀಯ ವಿರೋಧಿಗಳನ್ನೂ ಶಿಕ್ಷಿಸುವುದಿಲ್ಲ ಮತ್ತು ಅವರಿಗೆ ತೊಂದರೆ ಕೊಡುವುದಿಲ್ಲ ಎಂದು ಹೇಳಿತ್ತು. ಅದು ಅನೇಕರಲ್ಲಿ ತಾಲಿಬಾನ್ ಬಗ್ಗೆ ಆಶಾಭಾವನೆಯನ್ನು ಮೂಡಿಸಿ. ಅಫ್ಘಾಅನಿಸ್ತಾನ್ ಮತ್ತೊಮ್ಮೆ ಒಂದು ನಾಗರೀಕ ವ್ಯವಸ್ಥೆಗಳುಳ್ಳ ರಾಷ್ಟ್ರವಾಗುತ್ತದೆ ಎಂಬ ಭರವಸೆ ಬಂದಿತ್ತು. ಆದರೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಆರಂಭವಾದ ತಾಲಿಬಾನ್ ನ ಚೇಷ್ಟೆಗಳು ಈಗಂತೂ ಪೂರ್ಣ ಪ್ರಮಾಣವನ್ನು ಪಡೆದುಕೊಂಡಿದೆ.

    Who are the Taliban? - BBC News

    ಇತ್ತೀಚಿನ ದಿನಗಳಲ್ಲಿ ತಪ್ಪು ಮಾಡಿದವರಿಗೆ ಇಸ್ಲಾಂನ ಕಟ್ಟುನಿಟ್ಟಿನ ಶಿಕ್ಷೆಯನ್ನು ವಿಧಿಸಲಾಗುತ್ತಿದೆ. ಈ ಶಿಕ್ಷೆಗಳ ಪೈಕಿ ಬಹಿರಂಗವಾಗಿ ಜನರನ್ನು ವಧೆ ಮಾಡುವುದು, ಚಾಟಿ ಏಟು ಕೊಡುವುದು, ಕೈಕಾಲು ಕತ್ತರಿಸುವುದು, ಚರ್ಮ ಸುಲಿಯುವಂತೆ ಹೊಡೆಯುವುದು, ಕಲ್ಲು ಹೊಡೆದು ಸಾಯಿಸುವುದು ಮತ್ತು ಬೇರೆ ಬೇರೆ ರೀತಿಯಲ್ಲಿ ಹಿಂಸಿಸುವುದು ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆಗಳಿಗೆ ಸಿಕ್ಕಿರುವ ವಿಡಿಯೋಗಳು ಮತ್ತು ಮಾಹಿತಿಗಳ ಪ್ರಕಾರ ಸುಶಿಕ್ಷಿತ ಜನರಿಗೂ ಕೂಡ ಈ ರೀತಿಯ ಶಿಕ್ಷೆಗಳು ಆಗುತ್ತಿರುವುದು ಸಾಬೀತಾಗಿದೆ. ತಪ್ಪಿತಸ್ಥರಿಗೆ ಇಸ್ಲಾಂನ ಶರೀಯ ಕಾನೂನಿನ ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ತಾಲಿಬಾನ್ ತನ್ನ ದೇಶದ ನ್ಯಾಯಾಧೀಶರುಗಳನ್ನು ಇತ್ತೀಚೆಗೆ ಕೇಳಿಕೊಂಡಿತ್ತು. ತಾಲೀಬಾನ್ ತಾನು ವಿಶ್ವ ಸಮುದಾಯಕ್ಕೆ ಕೊಟ್ಟ ಮಾತಿಗೆ ವ್ಯತಿರಿಕ್ತವಾಗಿ ಈಗ ಮತ್ತೊಮ್ಮೆ ಅನಾಗರಿಕ ಕಾನೂನು ವ್ಯವಸ್ಥೆಗೆ ಮಾರುಹೋಗಿರುವುದು ವಿಷಾದನೀಯ ಎಂದು ಮಾನವ ಹಕ್ಕು ಸಂಸ್ಥೆಗಳು ಹೇಳಿವೆ.

    Verbattle
    Verbattle
    Verbattle
    #terrorist taliban ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    Next Article ಅದೃಷ್ಟದ ಬೆನ್ನೇರಿ ಶೆಟ್ಟರ್ ಸವಾರಿ… | Shetter |
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    2 ಪ್ರತಿಕ್ರಿಯೆಗಳು

    1. DreamCatcher_oc5 on ಏಪ್ರಿಲ್ 18, 2026 8:36 ಅಪರಾಹ್ನ

      I was skeptical about this whole thing at first, not gonna lie, but I actualy gave dream catcher game a shot and its way more engaging than I expected. The whole vibe is different from what I thought it would be, and I’ve been coming back pretty regularly now.

      Reply
    2. TOTO138 on ಏಪ್ರಿಲ್ 22, 2026 12:19 ಫೂರ್ವಾಹ್ನ

      TOTO138

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AngelaHom ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • GeorgeBic ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • PedroSam ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.