Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟಾಯ್ಲೆಟ್ ತೊಳೆಯೋ ಕೆಲಸಕ್ಕೂ ಸಿದ್ದ ಎಂದ ನಟಿ!
    ಸುದ್ದಿ

    ಟಾಯ್ಲೆಟ್ ತೊಳೆಯೋ ಕೆಲಸಕ್ಕೂ ಸಿದ್ದ ಎಂದ ನಟಿ!

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಮಿಳು ನಟಿ ಐಶ್ವರ್ಯಾ ಭಾಸ್ಕರನ್ ಅವರು ಈಗ ಕೆಲಸವಿಲ್ಲದ ಕಾರಣ ಬದುಕಲು ಮನೆ ಮನೆಗೆ ಸಾಬೂನು ಮಾರುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಅಲ್ಲದೆ ತಾನು ಟಾಯ್ಲೆಟ್ ತೊಳೆಯೋ ಕೆಲಸಕ್ಕೂ ಸಿದ್ದವೆಂದಿದ್ದಾರೆ.
    ಸ್ಟಾರ್ ನಟಿಯಾಗಿದ್ದ ಐಶ್ವರ್ಯ ಈ ನಿರುದ್ಯೋಗಿಯಾಗಿದ್ದು ಸಿನಿಮಾಗಳಲ್ಲಿ ಅವರಿಗೆ ಅವಕಾಶವಿಲ್ಲವಾಗಿದೆ.
    ಐಶ್ವರ್ಯಾ ಭಾಸ್ಕರನ್ ಬಟರ್‌ಫ್ಲೈಸ್, ನರಸಿಂಹಂ ಮತ್ತು ಪ್ರಜಾ ಮುಂತಾದ ಚಿತ್ರಗಳಲ್ಲಿ ಮೋಹನ್‌ಲಾಲ್ ನಾಯಕಿಯಾಗಿದ್ದರು. ಮತ್ತು ಮಲಯಾಳಂ ಸಿನಿ ಪ್ರೇಕ್ಷಕರಲ್ಲಿ ಬಹಳ ಜನಪ್ರಿಯರಾಗಿದ್ದರು. ಐಶ್ವರ್ಯಾ ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದಾರೆ. ಐಶ್ವರ್ಯಾ ದಕ್ಷಿಣ ಭಾರತದ ಹಿರಿಯ ನಟಿ ಲಕ್ಷ್ಮಿ ಅವರ ಮಗಳು. ಆದರೆ ಕೆಲ ಸಮಯದಿಂದ ಬೆಳ್ಳಿತೆರೆಯಲ್ಲಿ ಸಕ್ರಿಯವಾಗಿಲ್ಲ. ನಿರುದ್ಯೋಗದಿಂದ ಆದಾಯವು ಇಲ್ಲವಾಗಿದೆ. ಐಶ್ವರ್ಯಾ ತನಗೆ ಕೆಲಸವಿಲ್ಲ, ಹಣವಿಲ್ಲ, ಬೀದಿಯಲ್ಲಿ ಸಾಬೂನು ಮಾರುತ್ತಾ ಬದುಕುತ್ತಿದ್ದೇನೆ ಎಂದು ಹೇಳಿದ್ದಾರೆ. ಐಶ್ವರ್ಯಾ ಚಲನಚಿತ್ರಗಳಲ್ಲಿ ಅಭಿನಯಿಸಲು ಆಸಕ್ತಿ ಹೊಂದಿದ್ದಾರೆ ಮತ್ತು ಯಾರಾದರೂ ಕರೆ ಮಾಡುತ್ತಾರೆ ಎಂದು ನಿರೀಕ್ಷೆಯಲ್ಲಿದ್ದಾರೆ. ಬದುಕು ನಡೆಸೋಕೆ ನಿಮ್ಮ ಕಚೇರಿಯಲ್ಲಿ ಟಾಯ್ಲೆಟ್ ತೊಳೆಯೋ ಕೆಲಸ ಮಾಡೋಕೂ ಓಕೆ ಅಂತ ನಟಿ ಹೇಳಿಕೊಂಡಿದ್ದಾರೆ.
    ಐಶ್ವರ್ಯ ಕನ್ನಡದಲ್ಲಿ ಪಾಂಡವರು, ಒಗ್ಗರಣೆ ಚಿತ್ರದಲ್ಲಿ ನಟಿಸಿದ್ದಾರೆ.

    Verbattle
    Verbattle
    Verbattle
    Entertainment ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗಂಡನಿಗಾಗಿ ಡ್ರಗ್ಸ್ ಮಾರಿದ ಪತ್ನಿ..!!
    Next Article ರಾಜ್ಯಾದ್ಯಂತ ಎಸಿಬಿ ದಿಢೀರ್ ದಾಳಿ!
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • LarryCax ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • LinwoodGah ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.