Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಬ್ಬರು ಮಕ್ಕಳು ಸೇರಿ ನಾಲ್ವರು ದಾರುಣ ಸಾವು
    ಸುದ್ದಿ

    ಇಬ್ಬರು ಮಕ್ಕಳು ಸೇರಿ ನಾಲ್ವರು ದಾರುಣ ಸಾವು

    vartha chakraBy vartha chakraಜುಲೈ 13, 2022Updated:ಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾಮರೆಡ್ಡಿ(ತೆಲಂಗಾಣ),ಜು.12- ವಿದ್ಯುತ್ ತಗುಲಿ‌ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೀಡಿ ವರ್ಕರ್ಸ್​ ಕಾಲೋನಿಯಲ್ಲಿ ನಡೆದಿದೆ.
    ಬೀಡಿ ವರ್ಕರ್ಸ್​ ಆಟೋ ಚಾಲಕ ಅಹಮದ್ (35), ಪತ್ನಿ ಪರ್ವೀನ್ (30), ಮಗಳು ಮಹಿಮ್ (6), ಮಗ ಅದ್ನಾನ್ (3) ಮೃತಪಟ್ಟವರು.
    ದುರ್ಘಟನೆಯಲ್ಲಿ ಅದೃಷ್ಟವಶಾತ್ ಮತ್ತೊಬ್ಬ ಮಗ ಫೈಜಾನ್ (5) ಪ್ರಾಣಾಪಾಯದಿಂದ ಪಾರಾಗಿದ್ದಾನೆ.
    ಆಟೋ ಚಾಲಕ ಅಹಮದ್ ಕುಟುಂಬದ ಜೊತೆಗೆ ಸಣ್ಣ ಹುಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದರು. ಮಳೆ ಕಾರಣಕ್ಕೆ ನಿನ್ನೆ ಶಾಲೆಗೆ ರಜೆ ನೀಡಲಾಗಿತ್ತು. ಫೈಜಾನ್​ನನ್ನು ಅಜ್ಜಿ ಮನೆಯಲ್ಲಿ ಬಿಟ್ಟು, ಉಳಿದವರು ಮನೆಯಲ್ಲಿದ್ದರು. ಮನೆಗೋಡೆಗೆ ಕಟ್ಟಿದ್ದ ಕಬ್ಬಿಣದ ತಂತಿ ಮೇಲೆ ಬಟ್ಟೆ ಒಣಗಿಸುತ್ತಿದ್ದಾಗ ಪರ್ವೀನ್​ಗೆ ವಿದ್ಯುತ್ ಸ್ಪರ್ಶಿಸಿದೆ. ಕೂಡಲೇ ಆಕೆಯನ್ನು ರಕ್ಷಿಸಲು ಧಾವಿಸಿದ ಅಹಮದ್‌ಗೂ ಶಾಕ್ ಹೊಡೆದಿದೆ. ತಂದೆ-ತಾಯಿ ಕುಸಿದು ಬೀಳುವುದನ್ನು ಕಂಡ ಮಗಳು ಮಹೀಮ್ ಮತ್ತು ಮಗ ಅದ್ನಾನ್​ ಇಬ್ಬರು ಜೋರಾಗಿ ಕಿರುಚುತ್ತಾ ಪೋಷಕರ ಬಳಿ ಹೋಗಿದ್ದಾರೆ. ಆಗ ಅವರಿಗೂ ವಿದ್ಯುತ್ ಸ್ಪರ್ಶಿಸಿದೆ. ಹೀಗೆ ಒಬ್ಬರ ಬಳಿಕ ಮತ್ತೊಬ್ಬರಂತೆ ವಿದ್ಯುತ್​ ತಗಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರು.
    ಮಕ್ಕಳ ಆಕ್ರಂದನ ಕೇಳಿದ ಅಕ್ಕಪಕ್ಕದ ಮನೆಯವರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿ, ನಾಲ್ವರ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಅಷ್ಟರಲ್ಲಿ ಅವರೆಲ್ಲರ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಪರ್ವೀನ್ ತಂದೆ ಹಕೀಂ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
    ಮೃತರ ಕುಟುಂಬಕ್ಕೆ ಸರ್ಕಾರ 3 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದು ಸಚಿವ ವೇಮುಲ ಪ್ರಶಾಂತ್ ರೆಡ್ಡಿ ತಿಳಿಸಿದ್ದಾರೆ.
    ತಂದೆ-ತಾಯಿ, ಅಕ್ಕ-ತಮ್ಮನನ್ನು ಕಳೆದುಕೊಂಡು ಅನಾಥವಾಗಿರುವ ಪುತ್ರ ಫೈಜಾನ್​ನ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಸಚಿವರು ಭರವಸೆ ಕೊಟ್ಟಿದ್ದಾರೆ.

    currect shock telangana
    Share. Facebook Twitter Pinterest LinkedIn Tumblr Email WhatsApp
    Previous Articleಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್
    Next Article ಭಲೇ ಬೈಕ್ ಕಳ್ಳರಿವರು..!!
    vartha chakra
    • Website

    Related Posts

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ನಮಾಜ್ ಮಾಡಿ ಸಸ್ಪೆಂಡ್ ಆದ.

    ಮೇ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • buying cheap lamisil pills ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • ArchiePycle ರಲ್ಲಿ ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ ಕಾಂಗ್ರೆಸ್ ಸೇರ್ಪಡೆ | Deepak Thimaya
    • ArchiePycle ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe