ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದೂವರೆ ವರ್ಷದಲ್ಲಿ ಹತ್ತು‌ ಲಕ್ಷ ನೇಮಕಾತಿ: ಪ್ರಧಾನಿ ಸೂಚನೆ
    ಸುದ್ದಿ

    ಒಂದೂವರೆ ವರ್ಷದಲ್ಲಿ ಹತ್ತು‌ ಲಕ್ಷ ನೇಮಕಾತಿ: ಪ್ರಧಾನಿ ಸೂಚನೆ

    vartha chakraBy vartha chakraಜೂನ್ 14, 2022Updated:ಜೂನ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಮುಂದಿನ ಒಂದೂವರೆ ವರ್ಷದಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌ನ ಅನುಸಾರ 10 ಲಕ್ಷ ನೇಮಕಾತಿ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
    ಈ ಸಂಬಂಧ ಪ್ರಧಾನಿ ಕಚೇರಿಯಿಂದ ಟ್ವೀಟ್ ಮಾಡಲಾಗಿದ್ದು ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
    ಮಂಗಳವಾರ ಪ್ರಧಾನಮಂತ್ರಿ ಕಚೇರಿ ಈ ಬಗ್ಗೆ ಟ್ವೀಟ್‌ ಮಾಡಿದೆ. ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಗತಿಯ ಪರಾಮರ್ಶೆ ನಡೆಸಿದ ಬಳಿಕ ಮೋದಿ ಅವರು ಈ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.
    ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ, ಟಿಎಂಸಿಯ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳು ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗುತ್ತಿದೆ ಎಂದು ಟೀಕೆ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
    ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಪ್ರವೃತ್ತರಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಾಗುವುದು. ಪ್ರಧಾನ ಮಂತ್ರಿಗಳು ನೇಮಕಾತಿ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ.

    Verbattle
    Verbattle
    Verbattle
    Government News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮೇಕೆದಾಟು ಯೋಜನೆಯ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ರಾಜಕೀಯ ಸ್ಟಂಟ್ : ಬೊಮ್ಮಾಯಿ
    Next Article ವ್ಹೀಲಿಂಗ್ ಪಿಡುಗು..
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LouisSep ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LouisSep ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • RalphUnoto ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.