ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕೀಯ ಪ್ರವೇಶಿಸಿದ ಖ್ಯಾತ ನಟ
    ಸುದ್ದಿ

    ರಾಜಕೀಯ ಪ್ರವೇಶಿಸಿದ ಖ್ಯಾತ ನಟ

    vartha chakraBy vartha chakraಆಗಷ್ಟ್ 4, 2022Updated:ಆಗಷ್ಟ್ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಯಾಂಡಲ್​ವುಡ್​ನ ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಇದೀಗ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅವರು ನಾಳೆ ಹೊಸ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಟೆನ್ನಿಸ್ ಕೃಷ್ಣ ಅವರು ನಾಳೆ ಆಮ್ ಆದ್ಮಿ ಪಾರ್ಟಿಗೆ ಸೇರಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ಬೆಂಗಳೂರಿನಲ್ಲಿ ಆಮ್​ ಆದ್ಮಿ ಪಾರ್ಟಿಯ ಕಾರ್ಯಕ್ರಮ ನಡೆಯಲಿದ್ದು, ಈ ವೇಳೆ ಅವರು ಅಧಿಕೃತವಾಗಿ ಆಪ್​ ಪಕ್ಷಕ್ಕೆ ಟೆನ್ನಿಸ್ ಕೃಷ್ಣ ಅವರು ಸೇರಿಕೊಳ್ಳಲಿದ್ದಾರೆ 2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇತ್ತೀಚೆಗೆ ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ. ಈಗ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವುದರಿಂದ ಕರ್ನಾಟಕದಲ್ಲಿ ಆಪ್​ ಪಕ್ಷದ ಬಲ ಹೆಚ್ಚಲಿದೆ. ಟೆನ್ನಿಸ್ ಕೃಷ್ಣ ಅವರು 90ರ ದಶಕದಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ದೊಡ್ಡಣ್ಣ ಸೇರಿ ಸಾಕಷ್ಟು ನಟರ ಜತೆ ಅವರು ತೆರೆ ಹಂಚಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. 2012ರಿಂದ ಈಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಕಾರಣಕ್ಕೆ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಈಗ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    cinema Entertainment ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅನುಚಿತ ವರ್ತನೆ ಆರೋಪ: ಕಪ್ಪು ನಟ ಚಂದನ್ ಶಾಶ್ವತ ಬ್ಯಾನ್
    Next Article ಸೋಪ್ ನಲ್ಲಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದವರ ಸೆರೆ..!!
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelEnalt ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • MatthewZig ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • PhillipAlact ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.