ಬೆಂಗಳೂರು, ಫೆ.2: ಈ ದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವು ಕೇಳಿ ಬಂದಿದೆ.
ಒಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದರೆ ಈಗಿನ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ಬಿ ಶಿವರಾಂ ಕಮಿಷನ್ ಆರೋಪ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಕಮಿಷನ್ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಮುಖ್ಯಮಂತ್ರಿ ಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಮಾಜಿ ಸಚಿವ ಶಿವರಾಂ ಅವರ ಈ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಂ ಅವರ ಈ ಹೇಳಿಕೆಯ ಬೆನ್ನಲ್ಲೇ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರೆ ಮಾಜಿ ಸಚಿವ ಶಿವರಾಂ ಅವರಿಗೆ ಪ್ರದೇಶ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಇದರ ನಡುವೆಯೂ ತಮ್ಮ ಹೇಳಿಕೆ ಸಮರ್ಥಿಸಿರುವ ಶಿವರಾಂ ಅವರು ಕೆಪಿಸಿಸಿ ಅಧ್ಯಕ್ಷರು ತಮಗೆ ಎಚ್ಚರಿಕೆ ನೀಡಿದ್ದಾರೆ.ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಶಿವರಾಂ ಅವರು ‘ಹಾಸನ ಜಿಲ್ಲಾ ಪಂಚಾಯಿತಿಗೆ ₹ 13 ಕೋಟಿ ಅನುದಾನ ಬಂದಿದ್ದು, ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಆ ಅನುದಾನವು ಉಸ್ತುವಾರಿ ಸಚಿವರ ವಿವೇಚನಾಧಿಕಾರದ ಕೋಟಾ ಅಂತೆ. ಕೇವಲ 50 ಸಾವಿರ ಜನಸಂಖ್ಯೆಯುಳ್ಳ ಸಚಿವರ ಸಮುದಾಯಕ್ಕೆ ₹ 2.5 ಕೋಟಿ ಅನುದಾನ ನೀಡಿದ್ದು, 4 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಪರಿಶಿಷ್ಟ ಸಮುದಾಯಕ್ಕೆ ₹ 1 ಅನುದಾನವನ್ನು ಕೊಟ್ಟಿಲ್ಲ. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ₹ 3 ಕೋಟಿ ಅನುದಾನ ಕೊಟ್ಟಿದ್ದಾರೆ’ ಎಂದು ದೂರಿದರು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಕಮಿಷನ್ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದು, ಏನೇ ಇದ್ದರೂ ಪಕ್ಷದ ಒಳಗೆ ಮಾತನಾಡಬೇಕು. ಹೀಗೆ ಹೊರಗೆ ಮಾಧ್ಯಮದ ಮುಂದೆ ಹೋಗಿ ಮಾತನಾಡಿದರೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬೇಕಾದೀತು. ನಾನು ಈ ಬಗ್ಗೆ ಶಿವರಾಂಗೆ ವಾರ್ನ್ ಮಾಡುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.
ಭ್ರಷ್ಟಾಚಾರ ಬೆಳಕಿಗೆ:
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಹೇಳಿದ್ದಾರೆ
ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪವನ್ನು ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಬಿ. ಶಿವರಾಂ ಅವರು ಮಾಧ್ಯಮಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದು ಟೀಕಿಸಿದ್ದಾರೆ ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ (ATM) ಮಾದರಿ ಕಮಿಷನ್ ಕೌಂಟರ್‌ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
21 ಪ್ರತಿಕ್ರಿಯೆಗಳು
can you buy cheap clomid without insurance where to buy generic clomid pill cost of clomid pill get clomiphene without rx get clomid for sale cost of clomiphene tablets where to buy generic clomid
More posts like this would make the online space more useful.
order generic inderal 10mg – order methotrexate 10mg online methotrexate 2.5mg without prescription
order amoxicillin generic – amoxicillin usa ipratropium online buy
augmentin 625mg price – atbioinfo order ampicillin
¡Hola, descubridores de riquezas !
Casino online sin registro con retiro instantГЎneo – http://casinosinlicenciaespana.xyz/ п»їcasinos sin licencia en espaГ±a
¡Que vivas increíbles jugadas brillantes !
nexium buy online – nexium to us esomeprazole generic
warfarin us – coumamide cozaar 50mg us
buy meloxicam no prescription – swelling meloxicam ca
ed pills comparison – medicine erectile dysfunction buy cheap generic ed pills
order forcan pill – https://gpdifluca.com/# purchase diflucan sale
purchase cenforce generic – cenforcers.com where to buy cenforce without a prescription
where can i buy cialis online in canada – https://ciltadgn.com/ cheap cialis canada
tadalafil prescribing information – https://strongtadafl.com/# is generic tadalafil as good as cialis
ranitidine 300mg without prescription – https://aranitidine.com/# buy zantac cheap
best place buy viagra online uk – https://strongvpls.com/ buy real viagra online
Thanks for sharing. It’s acme quality. purchase nolvadex without prescription
With thanks. Loads of conception! https://buyfastonl.com/isotretinoin.html
This is the description of topic I enjoy reading. https://ursxdol.com/propecia-tablets-online/
The thoroughness in this section is noteworthy. prohnrg.com
More posts like this would force the blogosphere more useful. viagra professional prix