ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress
    ಚುನಾವಣೆ

    ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ಶೇಕಡ 40 ಅನ್ನು ದಾಟಿದೆಯಂತೆ | Congress

    vartha chakraBy vartha chakraಫೆಬ್ರವರಿ 2, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.2: ಈ ದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಕಮಿಷನ್ ಆರೋಪ ಇದೀಗ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವು ಕೇಳಿ ಬಂದಿದೆ.
    ಒಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಗುತ್ತಿಗೆದಾರರು ಕಮಿಷನ್ ಆರೋಪ ಮಾಡಿದರೆ ಈಗಿನ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮಂತ್ರಿ ಬಿ ಶಿವರಾಂ ಕಮಿಷನ್ ಆರೋಪ ಮಾಡಿದ್ದಾರೆ.
    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್‌ ಆರೋಪ ಮಾಡಿ ಅಧಿಕಾರಕ್ಕೆ‌ ಬಂದಿದ್ದೇವೆ. ಈಗ ಕಮಿಷನ್‌ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಮುಖ್ಯಮಂತ್ರಿ ಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

    ಮಾಜಿ ಸಚಿವ ಶಿವರಾಂ ಅವರ ಈ ಆರೋಪ ರಾಜ್ಯ ರಾಜಕಾರಣದಲ್ಲಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಂ ಅವರ ಈ ಹೇಳಿಕೆಯ ಬೆನ್ನಲ್ಲೇ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದರೆ ಮಾಜಿ ಸಚಿವ ಶಿವರಾಂ ಅವರಿಗೆ ಪ್ರದೇಶ ಕಾಂಗ್ರೆಸ್ ಎಚ್ಚರಿಕೆಯ ಸಂದೇಶ ರವಾನಿಸಿದೆ.
    ಇದರ ನಡುವೆಯೂ ತಮ್ಮ ಹೇಳಿಕೆ ಸಮರ್ಥಿಸಿರುವ ಶಿವರಾಂ ಅವರು ಕೆಪಿಸಿಸಿ ಅಧ್ಯಕ್ಷರು ತಮಗೆ ಎಚ್ಚರಿಕೆ ನೀಡಿದ್ದಾರೆ.ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಶಿವರಾಂ ಅವರು ‘ಹಾಸನ‌ ಜಿಲ್ಲಾ ಪಂಚಾಯಿತಿಗೆ ₹ 13 ಕೋಟಿ ಅನುದಾನ ಬಂದಿದ್ದು, ಹಂಚಿಕೆಯಲ್ಲಿ ತಾರತಮ್ಯವಾಗಿದೆ. ಆ ಅನುದಾನವು ಉಸ್ತುವಾರಿ ಸಚಿವರ ವಿವೇಚನಾಧಿಕಾರದ ಕೋಟಾ ಅಂತೆ. ಕೇವಲ 50 ಸಾವಿರ ಜನಸಂಖ್ಯೆಯುಳ್ಳ ಸಚಿವರ ಸಮುದಾಯಕ್ಕೆ ₹ 2.5 ಕೋಟಿ ಅನುದಾನ ನೀಡಿದ್ದು, 4 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಪರಿಶಿಷ್ಟ ಸಮುದಾಯಕ್ಕೆ ₹ 1 ಅನುದಾನವನ್ನು ಕೊಟ್ಟಿಲ್ಲ. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ₹ 3 ಕೋಟಿ ಅನುದಾನ ಕೊಟ್ಟಿದ್ದಾರೆ’ ಎಂದು ದೂರಿದರು.
    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮಿಷನ್‌ ಆರೋಪ ಮಾಡಿ ಅಧಿಕಾರಕ್ಕೆ‌ ಬಂದಿದ್ದೇವೆ. ಈಗ ಕಮಿಷನ್‌ ಅದಕ್ಕಿಂತ ಜಾಸ್ತಿಯಾಗಿದೆ. ಅದಕ್ಕೆ ಕಡಿವಾಣ ಹಾಕಿ ಎಂದು ನೇರವಾಗಿ ಹೇಳಿದ್ದೇನೆ ಎಂದು ತಿಳಿಸಿದರು. ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದು, ಏನೇ ಇದ್ದರೂ ಪಕ್ಷದ ಒಳಗೆ ಮಾತನಾಡಬೇಕು. ಹೀಗೆ ಹೊರಗೆ ಮಾಧ್ಯಮದ ಮುಂದೆ ಹೋಗಿ ಮಾತನಾಡಿದರೆ ಶಿಸ್ತು ಕ್ರಮವನ್ನು ತೆಗೆದುಕೊಳ್ಳಬೇಕಾದೀತು. ನಾನು ಈ ಬಗ್ಗೆ ಶಿವರಾಂಗೆ ವಾರ್ನ್‌ ಮಾಡುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

    ಭ್ರಷ್ಟಾಚಾರ ಬೆಳಕಿಗೆ:
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಾಗಿಲು ತೆರೆದು ಹಾಸನ ಜಿಲ್ಲೆಯಲ್ಲಿ ನಡೆಯುತ್ತಿರುವ ಪರ್ಸೆಂಟೇಜ್ ವ್ಯವಹಾರವನ್ನು ಮಾಜಿ ಸಚಿವರೂ ಆದ ಕಾಂಗ್ರೆಸ್ ಮುಖಂಡ ಬಿ. ಶಿವರಾಂ ಬಯಲು ಮಾಡಿದ್ದಾರೆ ಎಂದು ಹೇಳಿದ್ದಾರೆ
    ಈ ಹಿಂದೆ ಬಿಜೆಪಿ ಮೇಲೆ ಹೊರಿಸಿದ್ದ ಆಧಾರ ರಹಿತ 40% ಆರೋಪವನ್ನು ಮೀರಿಸಿದಂತೆ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿದೆ ಎನ್ನುವುದನ್ನು ಬಿ. ಶಿವರಾಂ ಅವರು ಮಾಧ್ಯಮಗೋಷ್ಠಿ ಕರೆದು ಸಾಕ್ಷೀಕರಿಸಿದ್ದಾರೆ, ಸ್ವತಃ ಕಾಂಗ್ರೆಸ್ಸಿಗರೇ ಈ ಮಟ್ಟದಲ್ಲಿ ರೋಸಿ ಹೋಗಿದ್ದಾರೆಂದರೆ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕಡು ಭ್ರಷ್ಟತೆಗೆ ಹೊಸ ಇತಿಹಾಸ ಬರೆಯಲು ಹೊರಟಂತಿದೆ ಎಂದು ಟೀಕಿಸಿದ್ದಾರೆ ಅಭಿವೃದ್ಧಿ, ಜನಕಲ್ಯಾಣ ಕಾರ್ಯಗಳನ್ನು ಸಂಪೂರ್ಣವಾಗಿ ಮರೆತಿರುವ ಕಾಂಗ್ರೆಸ್ ಸರ್ಕಾರ ಎಲ್ಲೆಂದರಲ್ಲಿ ಭ್ರಷ್ಟಾಚಾರದ ಅಂಗಡಿಗಳನ್ನು ತೆರೆಯುವುದರ ಜತೆಗೆ ಹೆಜ್ಜೆ ಹೆಜ್ಜೆಗೂ ಎಟಿಎಂ (ATM) ಮಾದರಿ ಕಮಿಷನ್ ಕೌಂಟರ್‌ಗಳನ್ನೂ ತೆರೆದು ಕುಳಿತಿದೆ. ಈ ಸರ್ಕಾರವನ್ನು ಕಿತ್ತೊಗೆಯುವುದೊಂದೇ ಜನರಿಗಿರುವ ಮಾರ್ಗವಾಗಿದೆ” ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

    Verbattle
    Verbattle
    Verbattle
    ATM Congress m News Politics Trending Varthachakra ಕಾಂಗ್ರೆಸ್ ಚುನಾವಣೆ ವ್ಯವಹಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳಿಗೆ ಬೈಕ್ ಕೊಟ್ಟರೆ ಪೋಷಕರಿಗೆ ದಂಡ | Bangalore Traffic Police
    Next Article I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo blog_jnSt ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Qgjkii ರಲ್ಲಿ ಕಲೆಕ್ಷನ್ ಕಿಂಗ್ ಯಾರು ಗೊತ್ತಾ..?!
    • Robertram ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.