Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಆಡಳಿತದಲ್ಲಿ ಏನೆಲ್ಲಾ ಕಷ್ಟ | Modi
    ರಾಜಕೀಯ

    ಮೋದಿ ಆಡಳಿತದಲ್ಲಿ ಏನೆಲ್ಲಾ ಕಷ್ಟ | Modi

    vartha chakraBy vartha chakraಏಪ್ರಿಲ್ 24, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.24: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಮಾತ್ರವಲ್ಲ ಚಿನ್ನದ ಬೆಲೆ ಗಗನಕ್ಕೆ ಮುಟ್ಟಿದೆ. ಬಡವರು ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
    ಪಕ್ಷದ ಕಚೇರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ವಿಶ್ವಕರ್ಮ ಸಮುದಾಯದ ಪ್ರಮುಖ ನಾಯಕ ಕೆ.ಪಿ.ನಂಜುಂಡಿ ಹಾಗೂ ಇತರೆ ನಾಯಕರನ್ನು ಬರಮಾಡಿಕೊಂಡ ಬಳಿಕ ಮಾತನಾಡಿದ ಅವರು, 2014 ರಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 2800 ರೂ.ಗಳಿತ್ತು. ಈಗ 7,500 ರೂ. ಗಳಾಗಿವೆ. ಕನಿಷ್ಟ ಮಾಂಗಲ್ಯ ಮಾಡಿಸಿಕೊಳ್ಳಲೂ ಸಾಧ್ಯವಾಗದೆ ಬಡವರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಹೇಳಿದರು.

    ವಿಶ್ವಕರ್ಮ ಸಮುದಾಯದ ನಾಯಕ ನಂಜುಂಡಿಯವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಕುರಿತು ತಮ್ಮಲ್ಲಿ ಹೇಳಿಕೊಂಡಿದ್ದು, ನಮ್ಮ ಸಮುದಾಯಕ್ಕೆ ಮಾಂಗಲ್ಯ, ಮಾಂಗಲ್ಯ ಸರ ಮಾಡಿಕೊಡುವ ಅವಕಾಶವನ್ನು ದೇವರು ಕೊಟ್ಟಿದ್ದಾರೆ. ಪ್ರಸ್ತುತ ಬೆಲೆ ಏರಿಕೆಯಿಂದಾಗಿ ಮಾಂಗಲ್ಯ ಸರ ಮಾಡಿಸಿಕೊಳ್ಳಲಾಗದೆ ಸಂಕಟ ಪಡುತ್ತಿರುವ ತಾಯಂದಿರ ಗೋಳು ನೋಡಲಾಗುತ್ತಿಲ್ಲ. ಈ ವಿಷಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳದ ತಾವು ಪಕ್ಷದಲ್ಲಿ ಉಳಿಯಬಾರದು ಎಂದು ಕಾಂಗ್ರೆಸ್ ಸೇರುತ್ತಿರುವುದಾಗಿ ಹೇಳಿದರು.

    ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳಿಂದ ತಿಂಗಳಿಗೆ 2 ಸಾವಿರ ರೂ. ಉಳಿತಾಯವಾಗುತ್ತಿದೆ. ಈಗ ತಾಯಂದಿರು ಸಣ್ಣಪುಟ್ಟ ಒಡವೆ ಖರೀದಿಗಳಿಗೆ ಮುಂದಾಗುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಇಂತಹ ಒಂದು ನಿರ್ಧಾರವನ್ನೂ ತೆಗೆದುಕೊಳ್ಳಲಿಲ್ಲ ಎಂದು ಕೆ.ಪಿ.ನಂಜುಂಡಿ ಹೇಳಿದ್ದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದರು ನಂಜುಂಡಿ ಅವರು ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಹಿಂದುಳಿದ ವರ್ಗದಲ್ಲಿ ಅತ್ಯಂತ ಉತ್ತಮ ಸಂಘಟಕರಾಗಿದ್ದಾರೆ. ಅವರನ್ನು ಕಾಂಗ್ರೆಸ್‍ಗೆ ಮರಳಿ ಕರೆತರಬೇಕೆಂಬುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಒತ್ತಾಸೆಯಾಗಿತ್ತು. ಹೈಕಮಾಂಡ್‍ನ ಸೂಚನೆ ಮೇರೆಗೆ ತಾವು ಆರಂಭದಿಂದಲೂ ನಂಜುಂಡಿ ಅವರನ್ನು ಕಾಂಗ್ರೆಸ್‍ಗೆ ಬರುವಂತೆ ಆಹ್ವಾನ ನೀಡಿದ್ದಾಗಿ ಹೇಳಿದರು.

    Verbattle
    Verbattle
    Verbattle
    m modi ಕಾಂಗ್ರೆಸ್ ಚಿನ್ನ ನರೇಂದ್ರ ಮೋದಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರ ಮಂತ್ರಿ ಮುಂದೆ ಹರ್ಷಿಕಾ ಪೂಣಚ್ಚ ಅಳಲು | Harshika Poonacha
    Next Article ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Ouwnev ರಲ್ಲಿ ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    • mostbet_mjEa ರಲ್ಲಿ ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.