Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶದಲ್ಲಿ ಶೀಘ್ರ ಸಿಗಲಿದೆ‌ 5G ಇಂಟರ್ನೆಟ್ ಸೌಲಭ್ಯ
    ಸುದ್ದಿ

    ದೇಶದಲ್ಲಿ ಶೀಘ್ರ ಸಿಗಲಿದೆ‌ 5G ಇಂಟರ್ನೆಟ್ ಸೌಲಭ್ಯ

    vartha chakraBy vartha chakraಜೂನ್ 15, 2022Updated:ಜೂನ್ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ತರಂಗಗಳ ಹಂಚಿಕೆಯ ಸಂಬಂಧ ಟೆಲಿಕಮ್ಯುನಿಕೇಷನ್‌ ಇಲಾಖೆ ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ವರದಿಗೆ ಪ್ರಧಾನಿ‌ ಮೋದಿ ಬುಧವಾರ(ಜೂ.15) ಹಸಿರು ನಿಶಾನೆ ತೋರಿದ್ದಾರೆ.
    ಇದರ ಪರಿಣಾಮ, ದೇಶದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಅತಿ ಹೆಚ್ಚು ವೇಗದ 5G ಅಂತರ್ಜಾಲ ಸೌಲಭ್ಯ ಲಭ್ಯವಾಗಲಿದೆ. ಡಿಜಿಟಲ್‌ ಇಂಡಿಯಾ ಗಟ್ಟಿಗೊಳಿಸುವ ಹಾದಿಯಲ್ಲಿ ಇದೊಂದು ಹೊಸ ಕ್ರಾಂತಿಯಾಗಲಿದೆ. ವೇಗದ ಇಂಟರ್‌ನೆಟ್‌ ಸೌಲಭ್ಯದಿಂದ ಡಿಜಿಟಲ್‌ ಇಂಡಿಯಾ ಕನಸಿಗೆ ಇನ್ನಷ್ಟು ಶಕ್ತಿ ಸಿಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.
    ದೇಶದಲ್ಲಿ 2013ರಲ್ಲಿ 4G ಸೇವೆ ಆರಂಭವಾದಾಗಿನಿಂದ ದೇಶಾದ್ಯಂತ ಜನರ ಎಷ್ಟೋ ಕೆಲಸಗಳಿಗೆ, ಮನರಂಜನೆಗೆ ಮೊಬೈಲ್‌ ಅಂತರ್ಜಾಲವೇ ಮೂಲವಾಗಿದೆ. ದೇಶದಲ್ಲಿ ಡಿಜಿಟಲ್‌ ಕ್ರಾಂತಿಯೇ ಆಯಿತು. 2014ರವರೆಗೆ ಮೊಬೈಲ್‌ ಅಂತರ್ಜಾಲ ಬಳಸುವವರ ಸಂಖ್ಯೆ 10 ಕೋಟಿಯಾಗಿತ್ತು. ಆದರೆ 4G ಸೇವೆ ಆರಂಭವಾದ ನಂತರ 80 ಕೋಟಿ ಬಳಕೆದಾರರಿದ್ದಾರೆ.

    Verbattle
    Verbattle
    Verbattle
    Government News
    Share. Facebook Twitter Pinterest LinkedIn Tumblr Email WhatsApp
    Previous Articleಸಾಯಿ ಪಲ್ಲವಿ ಕೆಲಸದ ಬದ್ಧತೆಗೆ ಭೇಷ್ ಎಂದು ನಿರ್ದೇಶಕ
    Next Article ಮಂಕಿಪಾಕ್ಸ್ ಹೆಸರು ಬದಲಾವಣೆಗೆ WHO ನಿರ್ಧಾರ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • VaughnRug ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Mcfhbx ರಲ್ಲಿ ಮೋದಿ ಮುಖ್ಯ ಅತಿಥಿಯಾಗಿದ್ದಕ್ಕೆ ವ್ಯಾಪಕ ಟೀಕೆ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.