Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery
    Trending

    ಕಾವೇರಿ ಕಣ್ಣೀರಿನ ಕತೆ, ಕರ್ನಾಟಕದ ವ್ಯಥೆ! | Cauvery

    vartha chakraBy vartha chakraಸೆಪ್ಟೆಂಬರ್ 22, 2023Updated:ಸೆಪ್ಟೆಂಬರ್ 27, 202335 ಪ್ರತಿಕ್ರಿಯೆಗಳು6 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾವೇರಿ (Cauvery) ನದಿ ಕರ್ನಾಟಕದ ಜೀವನದಿ.ಮಂಡ್ಯ, ಮೈಸೂರು, ಹಾಸನ,ತುಮಕೂರು, ಕೊಡಗು,ರಾಮನಗರ ಜನರ ಜೀವನಾಡಿ, ಮಹಾನಗರಿ ಬೆಂಗಳೂರಿನ ಜೀವಜಲ.
    ಕೊಡಗಿನ ಬ್ರಹ್ಮಗಿರಿ ತಪ್ಪಲಿನಲ್ಲಿ ಲೋಪಮುದ್ರೆಯಾಗಿ ಜನಿಸಿ,ಕಾವೇರಿಯಾಗಿ ಮೈದುಂಬಿ ಹರಿಯುವ ಈ ನದಿ ನೆರೆಯ ತಮಿಳುನಾಡು, ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳ ಪಾಲಿಗೆ ವರ ದೇವತೆ.ಒಟ್ಟಾರೆ ದಕ್ಷಿಣ ಭಾರತದ ಈ ರಾಜ್ಯಗಳ ಗಂಗೆಯಾದ ಕಾವೇರಿ ನದಿ ನೀರು ಹಂಚಿಕೆ ಈ ರಾಜ್ಯಗಳ ನಡುವೆ ಬಿಡಿಸಲಾಗದ ಕಗ್ಗಂಟು.
    ಈ ನೀರು ಹಂಚಿಕೆ ಕುರಿತಾದ ವಿವಾದಕ್ಕೆ ಶತಮಾನಗಳ ಇತಿಹಾಸವಿದೆ.ಲಕ್ಷಾಂತರ ಸಂಧಾನ ಮಾತುಕತೆಗಳು ನಡೆದಿವೆ‌. ನ್ಯಾಯಾಲಯದ ತೀರ್ಪುಗಳು ಹೊರಬಿದ್ದಿವೆ.ಆದರೆ,ವಿವಾದ ಮಾತ್ರ ಬಗೆಹರಿದಿಲ್ಲ.ಕಾಲನ ತೆರೆ ಸರಿದಂತೆ ವಿವಾದದ ಸ್ವರೂಪ ಕೂಡಾ ಬದಲಾಗುತ್ತಾ ಬರುತ್ತಿದೆ.

    ಸಾಮಾನ್ಯ ಜಲ ವರ್ಷಗಳ ಸಮಯದಲ್ಲಿ ಇದು ಯಾವುದೇ ರೀತಿಯ ವಿವಾದ ಹಾಗೂ ಕಲಹಕ್ಕೆ ಅವಕಾಶವಿರುವುದಿಲ್ಲ.ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದರೆ,
    ಯಾವುದೇ ಸಮಸ್ಯೆ ಇರುವುದಿಲ್ಲ ನೀರು ಸಾಕಷ್ಟು ಹರಿದು ಸಮುದ್ರನ ಒಡಲನ್ನು ತಲುಪುತ್ತದೆ. ಆದರೆ, ಮಳೆ ಕಡಿಮೆಯಾದ ವರ್ಷದಲ್ಲಿ ವಿವಾದ,ಜಗಳ, ರಾಜ್ಯ-ರಾಜ್ಯಗಳ ನಡುವೆ ಸಂಘರ್ಷ, ಬಿಕ್ಕಟ್ಟು ಕಟ್ಟಿಟ್ಟ ಬುತ್ತಿ.
    ಇಡೀ ವಿವಾದದತ್ತ ಒಮ್ಮೆ ಇಣುಕಿ ನೋಡಿದರೆ
    ಕಾವೇರಿ ನದಿ (Cauvery) ನೀರು ಹಂಚಿಕೆ ವಿಚಾರದಲ್ಲಿ ದಶಕಗಳಿಂದ ಬಂದಿರುವ ನ್ಯಾಯತೀರ್ಮಾನಗಳು ಕರ್ನಾಟಕಕ್ಕೆ ನಿರಾಶೆ ತರುತ್ತಲೇ ಇವೆ. ನ್ಯಾಯಾಲಯದಲ್ಲಿ ಕರ್ನಾಟಕದ ಪರವಾಗಿ ಯಾಕೆ ಒಂದೂ ತೀರ್ಪು ಬರಲಿಲ್ಲ ಎಂಬುದು ಜನಸಾಮಾನ್ಯರ ಪ್ರಶ್ನೆಯಾದರೆ,ರಾಜಕೀಯವಾಗಿ ತೀರ್ಮಾನ ಹೊರಬಿದ್ದ ಸಮಯದಲ್ಲೂ ಕರ್ನಾಟಕಕ್ಕೆ ಮಲತಾಯಿ ಧೋರಣೆ ಇದ್ದದ್ದೆ. ಇದಕ್ಕೆ ಪ್ರಮುಖ ಕಾರಣ ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆ.

    ಬ್ರಿಟಿಷರ ಅವಧಿಯಿಂದಲೂ ಇದು ಅನೂಚಾನವಾಗಿ ನಡೆದುಕೊಂಡು ಬಂದಿದೆ. ಅಂದು ಮದ್ರಾಸ್ ಪ್ರೆಸಿಡೆನ್ಸಿಯಲ್ಲಿದ್ದ ಬ್ರಿಟಿಷರ ಮರ್ಜಿಯಲ್ಲಿ ಮೈಸೂರಿನ ಅರಸರ ಆಳ್ವಿಕೆಯಿತ್ತು.ಇದರ ಪರಿಣಾಮ ಮದ್ರಾಸ್ ನಲ್ಲಿನ ಬ್ರಿಟಿಷ್ ವೈಸರಾಯ್ ಗಳು ನದಿ ನೀರಿನ ಹಂಚಿಕೆ ವಿಷಯದಲ್ಲಿ ಪ್ರಭಾವ ಬೀರುತ್ತಿದ್ದರು ಇದಾದ ನಂತರ ಪ್ರಜಾಪ್ರಭುತ್ವ ವ್ಯವಸ್ಥೆ ಅಸ್ತಿತ್ವಕ್ಕೆ ಬಂದರೂ ಸಂಕಷ್ಟ ನಿವಾರಣೆಯಾಗಲಿಲ್ಲ.ದೆಹಲಿಯ ಆಡಳಿತ ಚುಕ್ಕಾಣಿ ಹಿಡಿದವರ ಮೇಲೆ ತಮಿಳುನಾಡಿನ ರಾಜಕೀಯದ ಪ್ರಭಾವ ಹೆಚ್ಚಾಗಿತ್ತು. ಕೇಂದ್ರದ ಅಡಳಿತ ‌ರೂಡ ಸರ್ಕಾರ ಅದು ಕಾಂಗ್ರೆಸ್, ಬಿಜೆಪಿ ಅಥವಾ ತೃತೀಯ ರಂಗವಾಗಿರಲಿ ತಮಿಳು ನಾಡು ಪ್ರಮುಖ ಪಾತ್ರ ನಿರ್ವಹಣೆ ಮಾಡುತಿತ್ತು. ಇದರ ಪರಿಣಾಮವಾಗಿ ಜಲ ವಿವಾದದಲ್ಲಿ ತಮಿಳು ನಾಡಿನ ಪರವಾದ ನಿರ್ಧಾರ ಹೊರ ಬೀಳುತ್ತಿದ್ದವು.

    ರಾಜಕೀಯವಾಗಿ ತಮಿಳು ನಾಡಿನ ಪಕ್ಷಗಳು ಜಿದ್ದಾಜಿದ್ದಿನ ಕಲಹಕ್ಕೆ ಇಡೀ ದೇಶದಲ್ಲಿ ಹೆಸರುವಾಸಿ. ಆದರೆ ಕಾವೇರಿ ನದಿ (Cauvery) ನೀರು ಹಂಚಿಕೆಯಂತಹ ವಿಷಯ ಬಂದಾಗ ರಾಜಕೀಯವನ್ನು ಮೀರಿ ಇಲ್ಲಿನ ಪಕ್ಷಗಳು ಒಗ್ಗಟ್ಟು ಮೆರೆಯುತ್ತವೆ.ರಾಜ್ಯದ ಹಿತಾಸಕ್ತಿಯ ವಿಷಯ ಬಂದಾಗ ರಾಜಕೀಯ ದ್ವೇಷ ಮರೆತು ಒಂದಾಗುತ್ತವೆ ಆದರೆ ಮೊಟ್ಟಮೊದಲ ಬಾರಿಗೆ 2014 ರಿಂದ ಇಲ್ಲಿಯವರೆಗೆ ತಮಿಳುನಾಡಿನ ರಾಜಕೀಯ ಮರ್ಜಿ ಬೇಕಿಲ್ಲದ ಸ್ಪಷ್ಟ ಬಹುಮತದ ಬಿಜೆಪಿ ನೇತೃತ್ವದ ಎನ್.ಡಿ.ಎ.ಸರ್ಕಾರಕ್ಕೆ ಲಭಿಸಿತು. ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯ ಬಿಜೆಪಿ ಸಂಸದರು ಆಯ್ಕೆಯಾದರು. ಈ ಹಿನ್ನೆಲೆಯಲ್ಲಿ ಬಿಕ್ಕಟ್ಟಿಗೆ ತಾರ್ಕಿಕ ಅಂತ್ಯ ಸಿಗಲಿದೆ.ರಾಜ್ಯದ ಬಹುದಿನದ ಅನ್ಯಾಯದ ಅಧ್ಯಾಯ ಕೊನೆಯಾಗಲಿದೆ ಎಂದು ಭಾವಿಸಲಾಗಿತ್ತು.ಇದಕ್ಕೆ ಪೂರಕವೆಂಬಂತೆ ನ್ಯಾಯಮಂಡಳಿಯ ಅಂತಿಮ ತೀರ್ಪು ಹಾಗೂ ರಾಜ್ಯದಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು.
    ಆದರೆ ಏನೇ ಅಗಲಿ ಕುಂತಿ ಮಕ್ಕಳಿಗೆ ರಾಜ್ಯದ ಆಡಳಿತ ಸಿಗಲಿಲ್ಲ ಎಂಬ ಲೋಕಾರೂಡಿಯ ನಾಣ್ನುಡಿಯಂತೆ ಕಾವೇರಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ಕರ್ನಾಟಕದ ಅನ್ಯಾಯದ ಅಧ್ಯಾಯಕ್ಕೆ ತೆರೆ ಬೀಳಲೇ ಇಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ದೃಢವಾದ ನಿರ್ಧಾರ ತೆಗೆದುಕೊಳ್ಳಲಿಲ್ಲ.ಅತಿ ಹೆಚ್ಚಿನ ಸಂಖ್ಯೆಯ ಸಂಸದರಿದ್ದರೂ ಇವರಾರೂ ಈ ವಿಚಾರವಾಗಿ ಪ್ರಧಾನಿ ಮೋದಿ ಅವರ ಮುಂದೆ ಮಾತನಾಡಲು ಸಾಧ್ಯವಾಗಲಿಲ್ಲ.

    ಕೇಂದ್ರ ಸರ್ಕಾರದ ಈ ಅನಾಧರಣೆ,ರಾಜ್ಯದ ಬಿಜೆಪಿ ಸಂಸದರ ಪುಕ್ಕಲುತನದ ಪರಿಣಾಮವಾಗಿ ಕಾವೇರಿ ವಿವಾದ ಎಂಬ ಕರಾಳ ಅಧ್ಯಾಯಕ್ಕೆ ತೆರೆ‌ ಬೀಳಲಿಲ್ಲ. ಇದರ ಪರಿಣಾಮವಾಗಿ ಬಿಕ್ಕಟ್ಟು ಮುಂದುವರೆದಿದೆ. ಈಗ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಮಳೆ ಸುರಿಸದ ಪರಿಣಾಮ ಕಾವೇರಿ ಮೈದುಂಬಿ ಹರಿಯಲೇ ಇಲ್ಲ. ಇದರಿಂದಾಗಿ ರಾಜ್ಯದ ಜಲಾಶಯಗಳ ಒಡಲು ಬರಿದಾಗಿದೆ.ಅಳಿದುಳಿದ ನೀರು ಬೆಂಗಳೂರು-ಮೈಸೂರು ನಗರವಷ್ಟೇ ಅಲ್ಲದೆ ದೂರದ ತುಮಕೂರಿನ ಶಿರಾ ತಾಲ್ಲೂಕಿನ ಜನರ ಬಾಯಾರಿಕೆ ತಣಿಸಬೇಕಿದೆ.
    ಇಂತಹ ಸಂಕಷ್ಟದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ತಮಿಳುನಾಡಿಗೆ ನೀರು ಬಿಡಬೇಕಾದ ಪರಿಸ್ಥಿತಿ ಬಂದೊದಗಿದೆ. ಅಂತಿಮ ತೀರ್ಪು ಪ್ರಕಟಿಸಿದ ನ್ಯಾಯಮಂಡಳಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಅಧರಿಸಿ,ರಾಜ್ಯಗಳಿಗೆ ನೀರಿನ ಹಂಚಿಕೆ ಮಾಡಿದೆ.ಈ ವೇಳೆ ನ್ಯಾಯಮಂಡಳಿ ಅಂತರ್ಜಲ,ಹಾಗೂ ತಮಿಳುನಾಡಿನಲ್ಲಿ ಸುರಿಯುವ ಹಿಂಗಾರು ಮಳೆಯ ಲೆಕ್ಕಾಚಾರ ಮಾಡಿಲ್ಲ ಎಂಬ ದೊಡ್ಡ ಲೋಪದ ನಡುವೆಯೂ ಮಳೆ ಅಭಾವದ ಸಮಯದಲ್ಲಿ ಬೇಕಾದ ಸಂಕಷ್ಟ ಸೂತ್ರದ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಿಲ್ಲ.

    ಇಂತಹ ಲೋಪದ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದೆ.ಮುಂಬರುವ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೆರೆಯ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಜೊತೆಗಿನ ಮೈತ್ರಿ ಮೇಲೆ ಹೆಚ್ಚು ಅವಲಂಬಿತವಾಗಿದೆ.ಅದೇ ರೀತಿಯಲ್ಲಿ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತಮಿಳುನಾಡಿನ ಪ್ರಮುಖ ಪ್ರತಿಪಕ್ಷ ಅಣ್ಣಾ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಇದನ್ನು ಬಹುವಾಗಿ ನೆಚ್ಚಿಕೊಂಡಿದೆ.ಹೀಗಾಗಿ ಸದ್ಯ ಉದ್ಭವಿಸಿರುವ ಪರಿಸ್ಥಿತಿಯಲ್ಲಿ ಯಾವ ರೀತಿಯ ತೀರ್ಮಾನ ಹೊರಬೀಳುತ್ತದೆ. ಇದು ರಾಜ್ಯದ ಅನ್ನದಾತರ ಪಾಲಿಗೆ ಏನಾಗಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ.
    ಒಟ್ಟಾರೆಯಾಗಿ ರಾಜಕೀಯ ಚದುರಂಗದಾಟದಲ್ಲಿ ರಾಜ್ಯದ ‌ಜನತೆಗೆ ಸೋಲು‌ ಕಟ್ಟಿಟ್ಟ ಬುತ್ತಿ ಎನ್ನುವುದು ಹಲವಾರು ಉದಾಹರಣೆಗಳಿಂದ ನೋಡಬಹುದು.

    ಕರ್ನಾಟಕದಲ್ಲಿ ಅರವತ್ತರ ದಶಕದಲ್ಲಿ ಕೈಗೊಂಡ ಹಾರಂಗಿ, ಕಬಿನಿ ಮತ್ತು ಹೇಮಾವತಿ ಜಲಾಶಯಗಳ ನಿರ್ಮಾಣದ ಬಗ್ಗೆ ಅಸಮಾಧಾನಗೊಂಡಿದ್ದ ತಮಿಳುನಾಡು ಸರ್ಕಾರವು 1971ರ ಆಗಸ್ಟ್‌ನಲ್ಲಿ ಸುಪ್ರೀಂ ಕೊರ್ಟ್‌ನಲ್ಲಿ ತಕರಾರು ಸಲ್ಲಿಸಿತು
    ಆದರೆ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ದೃಷ್ಟಿಯಿಂದ ಅಂದಿನ ಪ್ರಧಾನ ಮಂತ್ರಿಗಳು ನೀಡಿದ ಭರವಸೆಯನ್ವಯ 1972ರಲ್ಲಿ ತಮಿಳುನಾಡು ಸರ್ಕಾರವು ದಾವೆಯನ್ನು ಹಿಂಪಡೆಯಿತು.
    ಈ ಮಧ್ಯೆ ತಮಿಳುನಾಡಿನ ಕಾವೇರಿ  ನೀರ್ಪಾಸಾನ ವಿಳಯ ಪೊಂಗಲ್’ ಎಂಬ ಸಂಸ್ಥೆಯು 1983ರಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿ,ಕರ್ನಾಟಕ ಈ ಜಲಾಶಯಗಳ ಮೂಲಕ ತನ್ನ ಪಾಲಿನ ನೀರು ಕಬಳಿಸುತ್ತಿದೆ.ಇದರಿಂದ ತಮಿಳುನಾಡು ಬರ ಪೀಡಿತ ರಾಜ್ಯವಾಗಲಿದೆ ಎಂದು ಅಳಲು ತೋಡಿಕೊಂಡಿತು. ಜಲಾನಯನ ಪ್ರದೇಶವನ್ನು ಆಧರಿಸಿ ನೀರು ಹಂಚಿಕೆ ಮಾಡಬೇಕು ಇದಕ್ಕಾಗಿ ನ್ಯಾಯ ಮಂಡಳಿ ರಚಿಸಬೇಕು ಎಂದು ಮನವಿ ಸಲ್ಲಿಸಿತು.ಇಂತಹ ಅರ್ಜಿ ಸಲ್ಲಿಸಿದ ಸಂಸ್ಥೆಯ ಜೊತೆಗೆ ಅಂದಿನ ರಾಜ್ಯ ಸರ್ಕಾರ ತೆರೆಮರೆಯಲ್ಲಿ ಸಹಕಾರ ನೀಡಿದ್ದು ಗುಟ್ಟಾಗೇನೂ ಇರಲಿಲ್ಲ.
    ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯ ಮಂಡಳಿ ರಚನೆಗೆ ಆದೇಶಿಸಿತು.ಅದರಂತೆ 1990ರಲ್ಲಿ ಕಾವೇರಿ ನ್ಯಾಯಮಂಡಳಿ ರಚನೆಯಾಯಿತು. ಈ ನ್ಯಾಯಮಂಡಳಿ ಮುಂದೆ ಕರ್ನಾಟಕ 465 ಟಿ.ಎಂ.ಸಿ, ಕೇರಳ 99.8 ಟಿ.ಎಂ.ಸಿ, ತಮಿಳುನಾಡು 573.5 ಟಿ.ಎಂ.ಸಿ ಮತ್ತು ಪಾಂಡಿಚೇರಿ 9.35 ಟಿ.ಎಂ.ಸಿ ನೀರನ್ನು ತಮಗೆ ಹಂಚಿಕೆ ಮಾಡಬೇಕು ಎಂದು ಮನವಿ ಸಲ್ಲಿಸಿದವು. ಈ ಮೂಲಕ ಒಟ್ಟಾರೆ 1,150 ಟಿ.ಎಂ.ಸಿ ನೀರಿನ ಬೇಡಿಕೆ ಸಲ್ಲಿಸಲಾಯಿತು. ವಿಶೇಷವೆಂದರೆ ಕಾವೇರಿಯಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಸುಮಾರು 740 ರಿಂದ 850 ಟಿ.ಎಂ.ಸಿ.ಮಾತ್ರ ಎಂದು ಅಂದಾಜು ಮಾಡಲಾಗಿದೆ.

    ನೀರು ಹಂಚಿಕೆಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಮಂಡಳಿ 25/06/1991
    ರಂದು ಮಧ್ಯಂತರ ಆದೇಶ ನೀಡಿತು. ಇದನ್ನು ಕರ್ನಾಟಕದ ಪಾಲಿಗೆ ಮರಣಶಾಸನವೆಂದು ಬಣ್ಣಿಸಲಾಯಿತು.ಈ ಆದೇಶದ ವಿರುದ್ಧ ಕರ್ನಾಟಕದಲ್ಲಿ ಭುಗಿಲೆದ್ದ ಆಕ್ರೋಶ ಹಲವು ಮನೆ-ಮನಗಳನ್ನು ಸುಟ್ಟು ಧ್ವಂಸ ಮಾಡಿತು.
    ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಸ್.ಬಂಗಾರಪ್ಪ ಕೈಗೊಂಡ ತೀರ್ಮಾನ ಅಂದಿನ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವನ್ನು ಬೆಚ್ಚುವಂತೆ ಮಾಡಿತು. ಇದು ನಂತರದಲ್ಲಿ ರಾಜ್ಯ ಸರ್ಕಾರದ ಮೇಲಿರುವ ಅಭಿಪ್ರಾಯವನ್ನೇ ಬದಲಾಯಿಸಿತು ಎಂಬ ಆರೋಪಗಳಿವೆ.ಇದು ಅಷ್ಟು ಸುಲಭವಾಗಿ ಒಪ್ಪಬಹುದಾದ ವಿಷಯವಲ್ಲ ಒದೊಂದು ಚರ್ಚಾಸ್ಪದ ವಿಷಯ.ಆದರೆ ಅಂದಿನ ಮುಖ್ಯಮಂತ್ರಿ ತೋರಿದ ಧೋರಣೆ ರಾಜ್ಯದ ಮನೋಬಲ ಹೆಚ್ಚಿಸದ್ದಂತೂ ನಿಜ.
    ಈ ಕುರಿತಂತೆ ನ್ಯಾಯಾಂಗ,ರಾಜಕೀಯ ಹೋರಾಟವೂ ನಡೆಯಿತು. ಅಂತಿಮವಾಗಿ
    ಕಾವೇರಿ ನ್ಯಾಯಮಂಡಳಿ ದಿನಾಂಕ: 05/02/2007 ರಂದು ಅಂತಿಮ ಆದೇಶವನ್ನು ಹೊರಡಿಸಿತು.ಈ ತೀರ್ಪಿನಿಂದ ಕರ್ನಾಟಕಕ್ಕೆ ಸ್ವಲ್ಪ ಅನುಕೂಲ ಮತ್ತು ಅನಾನುಕೂಲವೂ ಆಗಿದೆ. ಅನುಕೂಲವೆಂದರೆ, ನ್ಯಾಯಮಂಡಳಿ ಮಧ್ಯಂತರ ತೀರ್ಪಿನಲ್ಲಿ ಪ್ರತಿ ವರ್ಷ 205 ಟಿ.ಎಂ.ಸಿ ಬಿಡಬೇಕೆಂದು ಆದೇಶಿಸಿರುವುದನ್ನು ಮಾರ್ಪಡಿಸಿ ಅಂತಿಮ ತೀರ್ಪಿನಲ್ಲಿ 192 ಟಿ.ಎಂ.ಸಿ.ಗೆ ಇಳಿಸಿದೆ. ಹಾಗೂ ಮಧ್ಯಂತರ ತೀರ್ಪಿನಲ್ಲಿ ಮಿತಿಗೊಳಿಸಿದ್ದ 11.2 ಲಕ್ಷ ನೀರಾವರಿ ಪ್ರದೇಶವನ್ನು 18.85 ಲಕ್ಷ ಎಕರೆಗಳಿಗೆ ವಿಸ್ತರಿಸಬಹುದಾಗಿದೆ. ಆದರೆ, ಕರ್ನಾಟಕವು ಕೈಗೊಂಡಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ ಈಗ ಹಂಚಿಕೆಯಾಗಿರುವ ನೀರಿನ ಪ್ರಮಾಣ ಸಾಕಾಗುವುದಿಲ್ಲ.

    ರಾಜ್ಯದ ಕಾವೇರಿ ಜಲಾನಯನ ಪ್ರದೇಶದ 27.28 ಲಕ್ಷ ಎಕರೆ ಜಮೀನಿನ ನೀರಾವರಿ ಅಗತ್ಯ 408 ಟಿ.ಎಂಸಿ. ಕುಡಿಯುವ ಉದ್ದೇಶಕ್ಕಾಗಿ ಕಾವೇರಿ ಜಲಾನಯನ ಪ್ರದೇಶದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಒಟ್ಟು 50ಕ್ಕೂ ಹೆಚ್ಚು ಟಿ.ಎಂ.ಸಿ ನೀರು ಅಗತ್ಯವಿದ್ದರೆ ಮಹಾನಗರ ಬೆಂಗಳೂರಿನ ಅಗತ್ಯ 30 ಟಿ.ಎಂ.ಸಿ.ಗಳಿಗೂ ಅಧಿಕ ಎನ್ನುವ ಲೆಕ್ಕಾಚಾರವಿದೆ.
    ಈ ತೀರ್ಪಿನಲ್ಲಿ ತಮಿಳುನಾಡಿಗೆ ಅನುಕೂಲಕರವಾದ ಹಲವು ಅಂಶಗಳಿವೆ.ಜಲ ಮಾಪನ ಕೇಂದ್ರವನ್ನು ಬಿಳಿಗುಂಡ್ಲುವಿನಲ್ಲಿ ಗುರುತಿಸಲಾಗಿದೆ. ಅಲ್ಲಿಂದ ಮೆಟ್ಟೂರು ನಡುವೆ ಸೇರ್ಪಡೆಯಾದ ನೀರು ಪರಿಗಣಿಸಲಾಗುತ್ತಿಲ್ಲ.ಈ ಪ್ರದೇಶದಲ್ಲಿ ಸುರಿಯುವ ಮಳೆಯ ಪ್ರಮಾಣವನ್ನು ನ್ಯಾಯಮಂಡಳಿ ಪರಿಗಣಿಸಿಲ್ಲ. ಜೊತೆಗೆ ತಮಿಳುನಾಡಿನ ಮುಖಜ ಭೂಮಿ ಪ್ರದೇಶದಲ್ಲಿ ಒದಗುವ ಸುಮಾರು 88 ಟಿ.ಎಂ.ಸಿ ಮತ್ತು ಅಂತರ್ಜಲದ ಸುಮಾರು 30 ಟಿ.ಎಂ.ಸಿಗೂ ಹೆಚ್ಚು ಇರುವ ನೀರಿನ ಪ್ರಮಾಣವನ್ನು ನ್ಯಾಯಮಂಡಳಿ ಪರಿಗಣಿಸಿರುವುದಿಲ್ಲ. ಇದರಿಂದ ತಮಿಳುನಾಡಿಗೆ ಅನುಕೂಲವಾಗಿದೆ.

    ಇಷ್ಟಾದರೂ ತಮಿಳುನಾಡು ಹೆಚ್ಚಿನ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ.ಇದೇ ರೀತಿಯಲ್ಲಿ ಕರ್ನಾಟಕ, ಕೇರಳ ಮತ್ತು ಪಾಂಡಿಚೇರಿ ರಾಜ್ಯಗಳು ಅರ್ಜಿ ಸಲ್ಲಿಸಿದ್ದು,ವಿಚಾರಣೆ ಬಾಕಿ ಇದೆ.
    ಇವೆಲ್ಲವೂ ಸಾಮಾನ್ಯ ಜಲ ವರ್ಷದಲ್ಲಿ ಚರ್ಚೆಗೆ ಬರುವುದಿಲ್ಲ.ಯಾವಾಗ ಮಳೆ ಕಡಿಮೆಯಾಗಿ ನೀರಿನ ಹರಿವು ಇಲ್ಲವಾಗುತ್ತದೆಯೋ ಆಗ ಇವೆಲ್ಲವೂ ಮುನ್ನೆಲೆಗೆ ಬರುತ್ತವೆ.
    ಸಾಮಾನ್ಯ ವರ್ಷಗಳಲ್ಲಿ ಉತ್ತಮ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ತಮಿಳುನಾಡಿಗೆ ಸುಮಾರು 200 ಟಿ.ಎಂ.ಸಿ ಗಿಂತಲೂ ಹೆಚ್ಚು ನೀರು ಹರಿದಿದೆ. ಆದರೆ ಸಾಕಷ್ಟು ಮಳೆ ಇಲ್ಲದೆ ಜಲಾಶಯಗಳು ಭರ್ತಿಯಾಗದೆ ನಮ್ಮ ರೈತರೇ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಹೆಚ್ಚು ನೀರು ಬಿಡಲು ಸಾಧ್ಯವಾಗುವುದಿಲ್ಲ. ಆದುದರಿಂದ, ಕಾವೇರಿ ನದಿ ಪ್ರಾಧಿಕಾರವು ಒಂದು ಸಂಕಷ್ಟ ಸೂತ್ರವನ್ನು ರೂಪಿಸಿ ಇಂತಹ ಕಷ್ಟದ ಸಂದರ್ಭದಲ್ಲಿ ನೀರಾವರಿ ಮತ್ತು ಕುಡಿಯುವ ನೀರಿನ     ಹಂಚಿಕೆ ಪ್ರಮಾಣ ನಿಗದಿಮಾಡುವುದು ಅತ್ಯವಶ್ಯಕ.ಇಂತಹ ಸಮಯದಲ್ಲಿ ರಾಜಕೀಯ ಇಚ್ಛಾಶಕ್ತಿಯ ಅಗತ್ಯ ನಿರ್ಮಾಣವಾಗುತ್ತದೆ. ದಿವಂಗತ ಬಂಗಾರಪ್ಪ ನೆನಪಿಗೆ ಬರುತ್ತಾರೆ.

    ಕಾವೇರಿನ ನೀರಿನ ಹಂಚಿಕೆ:(ನ್ಯಾಯ ಮಂಡಳಿ ತೀರ್ಪು)
    2007ರ ಫೆ.5ರಂದು ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪಿನಂತೆ ನೀರು ಹಂಚಿಕೆ ಪ್ರಮಾಣ
    740 ಟಿಎಂಸಿ
    ಕಾವೇರಿಯಲ್ಲಿ ಲಭ್ಯವಾಗುವ ಒಟ್ಟು ನೀರಿನ ಪ್ರಮಾಣ
    – 419 ಟಿಎಂಸಿ
    ತಮಿಳುನಾಡಿನ ಪಾಲು
    – 270 ಟಿಎಂಸಿ
    ಕರ್ನಾಟಕದ ಪಾಲು
    – 30 ಟಿಎಂಸಿ
    ಕೇರಳದ ಪಾಲು
    – 07 ಟಿಎಂಸಿ
    ಪುದುಚೆರಿ ಪಾಲು
    – 10 ಟಿಎಂಸಿ
    ಪರಿಸರ ಸಂರಕ್ಷಣೆಗೆ ಮೀಸಲು
    -04 ಟಿಎಂಸಿ
    ಸಮುದ್ರಕ್ಕೆ ಹರಿದು ಹೋಗುವ ಪ್ರಮಾಣ
    ಬಿಳಿಗುಂಡ್ಲು ಮಾಪನ ಕೇಂದ್ರದಿಂದ ತಮಿಳುನಾಡಿಗೆ ಕರ್ನಾಟದಿಂದ ಬಿಡಿಗಡೆ ಮಾಡುವ ವಾರ್ಷಿಕ ಪ್ರಮಾಣ : 192 ಟಿಎಂಸಿ

    ತಿಂಗಳವಾರು ಬಿಡುಗಡೆ ವಿವರ:
    ಜೂನ್‌ : 10 ಟಿಎಂಸಿ
    ಜುಲೈ : 34 ಟಿಎಂಸಿ
    ಆಗಸ್ಟ್‌ : 50 ಟಿಎಂಸಿ
    ಸೆಪ್ಟೆಂಬರ್‌ : 40 ಟಿಎಂಸಿ
    ಅಕ್ಟೋಬರ್‌ : 22 ಟಿಎಂಸಿ
    ನವೆಂಬರ್‌ : 15 ಟಿಎಂಸಿ
    ಡಿಸೆಂಬರ್‌ : 8 ಟಿಎಂಸಿ
    ಜನವರಿ : 3 ಟಿಎಂಸಿ
    ಫೆಬ್ರವರಿ : 2.5 ಟಿಎಂಸಿ
    ಮಾರ್ಚ್‌ : 2.5 ಟಿಎಂಸಿ
    ಏಪ್ರಿಲ್‌ : 2.5 ಟಿಎಂಸಿ
    ಮೇ : 2.5 ಟಿಎಂಸಿ

    Cauvery cauvery river Government News river ಕಾಂಗ್ರೆಸ್ ಕಾನೂನು ಚುನಾವಣೆ ತುಮಕೂರು ನ್ಯಾಯ ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    Next Article ವಿದ್ಯುತ್ ಉತ್ಪಾದನೆ ಕುಸಿತ – ಸಿ.ಎಂ. ಅಸಮಾಧಾನ | Bengaluru
    vartha chakra
    • Website

    Related Posts

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    35 ಪ್ರತಿಕ್ರಿಯೆಗಳು

    1. vz7on on ಜೂನ್ 7, 2025 8:00 ಫೂರ್ವಾಹ್ನ

      how to get generic clomid without prescription how to buy cheap clomid pill where can i buy generic clomid no prescription how to get clomid without prescription how much is clomid without insurance can i get clomid prices order cheap clomid without prescription

      Reply
    2. does flagyl cure trichomoniasis on ಜೂನ್ 11, 2025 5:42 ಅಪರಾಹ್ನ

      This website really has all of the bumf and facts I needed adjacent to this thesis and didn’t know who to ask.

      Reply
    3. RaymondHox on ಜೂನ್ 16, 2025 3:32 ಅಪರಾಹ್ನ

      ¡Hola, buscadores de fortuna !
      Casino online sin licencia sin identidad – https://casinossinlicenciaespana.es/# casino sin licencia
      ¡Que experimentes rondas emocionantes !

      Reply
    4. Chrispiord on ಜೂನ್ 18, 2025 6:16 ಅಪರಾಹ್ನ

      ¡Saludos, apostadores entusiastas !
      casinosextranjero.es – bonos sin condiciones ocultas – п»їhttps://casinosextranjero.es/ п»їcasinos online extranjeros
      ¡Que vivas increíbles jackpots extraordinarios!

      Reply
    5. Williamhiews on ಜೂನ್ 19, 2025 11:58 ಅಪರಾಹ್ನ

      ¡Bienvenidos, entusiastas del azar !
      Casino fuera de EspaГ±a con mГ©todos internacionales – п»їhttps://casinoporfuera.guru/ casino por fuera
      ¡Que disfrutes de maravillosas tiradas afortunadas !

      Reply
    6. Sonnynef on ಜೂನ್ 20, 2025 5:37 ಅಪರಾಹ್ನ

      ¡Hola, participantes del juego !
      Casinos extranjeros con control de seguridad avanzado – https://casinoextranjero.es/# casino online extranjero
      ¡Que vivas botes deslumbrantes!

      Reply
    7. j4rd4 on ಜೂನ್ 22, 2025 1:39 ಫೂರ್ವಾಹ್ನ

      order amoxicillin pill – order diovan 160mg online combivent 100 mcg sale

      Reply
    8. JamesPraig on ಜೂನ್ 22, 2025 10:52 ಅಪರಾಹ್ನ

      ¡Hola, seguidores de la aventura !
      casinosextranjerosdeespana.es – bonos y torneos – п»їhttps://casinosextranjerosdeespana.es/ mejores casinos online extranjeros
      ¡Que vivas increíbles jackpots sorprendentes!

      Reply
    9. Bobbyglupe on ಜೂನ್ 24, 2025 12:48 ಅಪರಾಹ್ನ

      ?Hola, amantes de la adrenalina !
      Juega seguro en casinos fuera de EspaГ±a 2025 – п»їhttps://casinosonlinefueradeespanol.xyz/ casino online fuera de espaГ±a
      ?Que disfrutes de asombrosas recompensas unicas !

      Reply
    10. Waltertig on ಜೂನ್ 25, 2025 1:39 ಫೂರ್ವಾಹ್ನ

      Hello navigators of purification !
      Best Air Filter for Cigarette Smoke – Reviews – http://bestairpurifierforcigarettesmoke.guru best air filter for smoke
      May you experience remarkable tranquil settings !

      Reply
    11. kwj7o on ಜೂನ್ 26, 2025 12:42 ಫೂರ್ವಾಹ್ನ

      buy augmentin 375mg online cheap – https://atbioinfo.com/ buy acillin pills for sale

      Reply
    12. jdn31 on ಜೂನ್ 27, 2025 4:49 ಅಪರಾಹ್ನ

      nexium 20mg usa – https://anexamate.com/ order esomeprazole

      Reply
    13. Jamesamext on ಜೂನ್ 28, 2025 1:46 ಫೂರ್ವಾಹ್ನ

      ¡Bienvenidos, apasionados de la diversión y la aventura !
      Casino online sin registro y anГіnimo – https://www.mejores-casinosespana.es/ casinos sin licencia en espana
      ¡Que experimentes maravillosas botes extraordinarios!

      Reply
    14. k56ck on ಜೂನ್ 29, 2025 2:18 ಫೂರ್ವಾಹ್ನ

      coumadin canada – anticoagulant where to buy cozaar without a prescription

      Reply
    15. Andrewpraph on ಜೂನ್ 29, 2025 10:58 ಅಪರಾಹ್ನ

      ¡Saludos, entusiastas de grandes logros !
      Casino online sin verificaciГіn con ruleta europea – https://emausong.es/ casinos sin licencia en EspaГ±ola
      ¡Que disfrutes de increíbles victorias épicas !

      Reply
    16. ejeai on ಜುಲೈ 1, 2025 12:01 ಫೂರ್ವಾಹ್ನ

      meloxicam 7.5mg drug – relieve pain meloxicam where to buy

      Reply
    17. Danieldulty on ಜುಲೈ 1, 2025 2:15 ಅಪರಾಹ್ನ

      ¡Saludos, cazadores de recompensas extraordinarias!
      Bono.sindepositoespana.guru top ofertas – п»їhttps://bono.sindepositoespana.guru/# casinos con bono de bienvenida
      ¡Que disfrutes de asombrosas triunfos inolvidables !

      Reply
    18. 14qog on ಜುಲೈ 2, 2025 8:53 ಅಪರಾಹ್ನ

      prednisone ca – arthritis brand prednisone

      Reply
    19. 4863u on ಜುಲೈ 3, 2025 11:41 ಅಪರಾಹ್ನ

      non prescription ed drugs – site medicine for erectile

      Reply
    20. mcq1b on ಜುಲೈ 10, 2025 5:19 ಅಪರಾಹ್ನ

      brand diflucan 100mg – this buy cheap fluconazole

      Reply
    21. h128d on ಜುಲೈ 12, 2025 5:27 ಫೂರ್ವಾಹ್ನ

      cenforce 50mg drug – cenforce online buy cenforce 50mg generic

      Reply
    22. ranv8 on ಜುಲೈ 13, 2025 3:20 ಅಪರಾಹ್ನ

      comprar tadalafil 40 mg en walmart sin receta houston texas – https://ciltadgn.com/ what is cialis prescribed for

      Reply
    23. Connietaups on ಜುಲೈ 15, 2025 2:32 ಅಪರಾಹ್ನ

      order zantac 300mg pills – https://aranitidine.com/ how to buy ranitidine

      Reply
    24. osyyb on ಜುಲೈ 15, 2025 4:43 ಅಪರಾಹ್ನ

      tadalafil long term usage – on this site how to buy tadalafil

      Reply
    25. j5r80 on ಜುಲೈ 17, 2025 8:53 ಅಪರಾಹ್ನ

      buy viagra super active – herbal viagra sale ireland viagra cheap fast delivery

      Reply
    26. vmoie on ಜುಲೈ 19, 2025 10:28 ಅಪರಾಹ್ನ

      I couldn’t weather commenting. Warmly written! prednisone shot side effects

      Reply
    27. Connietaups on ಜುಲೈ 20, 2025 7:25 ಅಪರಾಹ್ನ

      I am actually enchant‚e ‘ to gleam at this blog posts which consists of tons of profitable facts, thanks object of providing such data. https://ursxdol.com/propecia-tablets-online/

      Reply
    28. 2aeds on ಜುಲೈ 22, 2025 3:29 ಅಪರಾಹ್ನ

      Thanks an eye to sharing. It’s acme quality. https://prohnrg.com/product/get-allopurinol-pills/

      Reply
    29. kbyh5 on ಜುಲೈ 25, 2025 7:55 ಫೂರ್ವಾಹ್ನ

      With thanks. Loads of expertise! https://aranitidine.com/fr/sibelium/

      Reply
    30. Connietaups on ಆಗಷ್ಟ್ 4, 2025 1:15 ಅಪರಾಹ್ನ

      This website really has all of the tidings and facts I needed adjacent to this case and didn’t know who to ask. https://ondactone.com/product/domperidone/

      Reply
    31. Connietaups on ಆಗಷ್ಟ್ 14, 2025 3:55 ಅಪರಾಹ್ನ

      This is the kind of glad I have reading. http://ledyardmachine.com/forum/User-Rdckkm

      Reply
    32. dizainerskie kashpo_buKt on ಆಗಷ್ಟ್ 16, 2025 12:22 ಅಪರಾಹ್ನ

      креативные горшки для цветов креативные горшки для цветов .

      Reply
    33. Connietaups on ಆಗಷ್ಟ್ 21, 2025 3:56 ಫೂರ್ವಾಹ್ನ

      buy dapagliflozin 10 mg generic – on this site forxiga 10mg sale

      Reply
    34. Connietaups on ಆಗಷ್ಟ್ 24, 2025 3:45 ಫೂರ್ವಾಹ್ನ

      orlistat generic – https://asacostat.com/ cheap orlistat 60mg

      Reply
    35. Connietaups on ಆಗಷ್ಟ್ 29, 2025 4:59 ಫೂರ್ವಾಹ್ನ

      The reconditeness in this ruined is exceptional. http://sglpw.cn/home.php?mod=space&uid=570662

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಮಹತ್ವ ಕಳೆದುಕೊಂಡ ಪಾದಯಾತ್ರೆ.
    • Richardhew ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Latest Kannada News

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe